ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ: ಮೂವರು ದುರ್ಮರಣ
Team Udayavani, Dec 26, 2022, 9:01 AM IST
ಯಾದಗಿರಿ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಭೀಕರ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ ಹತ್ತಿರ ಬಳಿ ರವಿವಾರ ರಾತ್ರಿ (ಡಿ.25) ರಂದು ನಡೆದಿದೆ.
ಕೋಟೆಗುಡ್ಡದ ಗ್ರಾಮದ ಕುರಿಗಾಹಿಗಳಾದ ಬಾಲಪ್ಪ ( 55),ಜಟ್ಟೆಪ್ಪ ( 60 ) ಹಾಗೂ ಕೊಡೇಕಲ್ ಗ್ರಾಮದ ತರಕಾರಿ ವ್ಯಾಪಾರಿಯಾದ ಪರಸಪ್ಪ (45) ಸಾವನ್ನಪ್ಪಿದ್ದಾರೆ.
ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಇದನ್ನೂ ಓದಿ: ಚೀನಾದಿಂದ ಮರಳಿದ ಯುಪಿ ಮೂಲದ ವ್ಯಕ್ತಿಗೆ ಕೋವಿಡ್ ಪಾಸಿಟಿವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.