ಶಹಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ

Team Udayavani, Dec 22, 2021, 4:28 PM IST

ಶಹಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ

ಶಹಾಪುರ: ಮನೆಯಲ್ಲಿ ಕಿಟಕಿವೊಂದಕ್ಕೆ ನೇಣು ಬಿಗಿದ ರೀತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿರುವ ಘಟನೆ ದಿಗ್ಗಿ ಬೇಸ್ ಬಳಿ ನಡೆದಿದೆ.

ಭೀಮರಾಯ (22) ಸಾವಿಗೀಡಾಗಿರುವ ಯುವಕ ಎಂದು ತಿಳಿದು ಬಂದಿದೆ.

ಮಂಗಳವಾರ ತಡ ರಾತ್ರಿಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು ಬುಧವಾರ ಬೆಳಗಿನ ಜಾವ ಯುವಕ ಕಿಟಿಗೆಯೊಂದಕ್ಕೆ ನೇಣು ಬಿಗಿದುಕೊಂಡ ರೀತಿಯಲ್ಲಿ ದೃಶ್ಯ ಕಂಡು ಕುಟುಂಬಸ್ಥರ ರೋಧನೆ ಶುರುವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಕುರಿತು ತನಿಖೆ ಕೈಗೊಂಡ ಪೊಲೀಸರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕನ ಸಾವು ಕುರಿತು ಹಲವಾರು ಚರ್ಚೆಗಳು‌ ನಡೆದಿದ್ದು,‌ ಕೊಲೆ ಶಂಕೆ ಕೂಡ ವ್ಯಕ್ತವಾಗಿದೆ. ಘಟನೆ ಕುರಿತು ಪೊಲೀಸರ ತನಿಖೆ ನಂತರವೇ ಸತ್ಯಾಸತ್ಯತೆ ತಿಳಿದು ಬರಲಿದೆ.

ಟಾಪ್ ನ್ಯೂಸ್

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

kannada-and-samskrati

Karnataka ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ 49 ಮಂದಿ ಸಲಹಾ ಸಮಿತಿ ರಚನೆ

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

1-pok

DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!

CHandrababu-Naidu

Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chalavadi

Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ

7-yadagiri

Yadgiri ನಗರಸಭೆ ಅಧ್ಯಕ್ಷರಾಗಿ ಕು.ಲಲಿತಾ ಆಯ್ಕೆ

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

kannada-and-samskrati

Karnataka ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ 49 ಮಂದಿ ಸಲಹಾ ಸಮಿತಿ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.