ಬಿರು ಬಿಸಿಲಲ್ಲಿ ಪ್ರಯಾಣಿಕರು ಹೈರಾಣ

Team Udayavani, Apr 10, 2021, 7:58 PM IST

ಸದ್

ಯಾದಗಿರಿ: ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಶುಕ್ರವಾರ ಸೇರಿ ಮೂರು ದಿನ ಪೂರೈಸಿದೆ. ಆದರೂ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಸಾರಿಗೆ ಸಂಸ್ಥೆ ದಿನೇ ದಿನೇ ನಷ್ಟ ಅನುಭವಿಸುತ್ತಿರುವುದು ಒಂದೆಡೆಯಾದರೆ, ಬಸ್‌ ನಿಲ್ದಾಣವಿದ್ದರೂ ಪ್ರಯಾಣಿಕರು ಅನಿವಾರ್ಯವಾಗಿ ರಸ್ತೆಯಲ್ಲಿ ಬಿರು ಬಿಸಿಲಿನಲ್ಲಿಯೇ ವಾಹನಗಳಿಗಾಗಿ ಪರದಾಡುವಂತಾಗಿದೆ.

ಬಸ್‌, ಜನರಿಲ್ಲದೇ ಬಸ್‌ ನಿಲ್ದಾಣಗಳೆಲ್ಲ ಬಿಕೋ ಎನ್ನುತ್ತಿದ್ದವು. ಬೇಸಿಗೆ ಕಾಲ ಇರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುಂತಾಗಿದೆ. ಕೆಂಡದಂತ ಬಿಸಿಲಿನಲ್ಲಿ ಜನರು ಖಾಸಗಿ ವಾಹನಗಳಿಗೆ ಕಾಯುವಂತಾಗಿದ್ದು, ಸಂಬಂಧಿ ಸಿದ ಅಧಿ ಕಾರಿಗಳು ಖಾಸಗಿ ವಾಹನಗಳು ಬಸ್‌ ನಿಲ್ದಾಣದೊಳಗೆ ಪ್ರವೇಶ ನೀಡುವಂತೆ ಕ್ರಮವಹಿಸಬೇಕು ಎನ್ನುವ ಒತ್ತಾಯವೂ ಕೇಳಿ ಬಂದಿದೆ.

ಖಾಸಗಿ ವಾಹನಗಳು ಬಸ್‌ ನಿಲ್ದಾಣದೊಳಗೆ ನಿಂತರೆ ಕನಿಷ್ಟ ಪ್ರಯಾಣಿಕರು ನೆರಳಿನಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯಾದರೂ ಆಗುತ್ತದೆ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ. ಸಾರಿಗೆ ನಿಮಯದಂತೆ ಬಸ್‌ ನಿಲ್ದಾಣದಲ್ಲಿ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧ ಇರುವುದರಿಂದ ವಾಹನ ಚಾಲಕರು ಬಸ್‌ ನಿಲ್ದಾಣದೊಳಗೆ ತೆರಳುತ್ತಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಖಾಸಗಿ ವಾಹನ ಪ್ರವೇಶಕ್ಕೆ ತಾತ್ಕಾಲಿಕ ಅವಕಾಶ ನೀಡಬೇಕಿದೆ.

ಟಾಪ್ ನ್ಯೂಸ್

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.