ಯುವ ಕಾಂಗ್ರೆಸ್‌ನಿಂದ ನಿರುದ್ಯೋಗ ದಿನಾಚರಣೆ
ವರ್ಷಕ್ಕೆ 2 ಕೋಟಿ ಉದ್ಯೋಗದ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ
Team Udayavani, Sep 18, 2021, 6:28 PM IST
ಯಾದಗಿರಿ: ನಗರದ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಬಾಳೆಹಣ್ಣು ಮಾರುವ ಮುಖಾಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನವನ್ನು ನಿರುದ್ಯೋಗ ದಿನವನ್ನಾಗಿ ಆಚರಿಸಿದರು.
ಇದೇ ವೇಳೆ ಮಾಜಿ ವಿಧಾನ ಪರಿಷತ್ ಸದಸ್ಯ ಚೆನ್ನಾರೆಡ್ಡಿಗೌಡ ತುನ್ನೂರು ಮಾತನಾಡಿ, ವರ್ಷಕ್ಕೆ 2 ಕೋಟಿ ಉದ್ಯೋಗದ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗಾಗಲೇ 7 ವರ್ಷಗಳ ಅಧಿಕಾರ ನಡೆಸಿ ಯುವಕರಿಗೆ ಯಾವುದೇ ಉದ್ಯೋಗ ನೀಡದಿರುವುದು ಯುವಕರನ್ನು ನಿರುದ್ಯೋಗಿಗಳನ್ನಾಗಿಸಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಕಾರ್ಯದರ್ಶಿ ಅಬ್ದುಲ್ ರಜಾಕ್ ಮತ್ತು ಬಸ್ಸುಗೌಡ ಬಿಳಾರ, ಎನ್‌ಎಸ್‌ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಜೀಯಕುಮಾರ ಕಾವಲಿ,ಜಿಲ್ಲಾ ಪ್ರಧಾನಕಾರ್ಯದರ್ಶಿ ದಾವೂದ್ ಪಠಾಣ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರಾಘವೇಂದ್ರ ಸಾಹುಕಾರ, ಅವಿನಾಶ ಜಗನ್ನಾಥ, ಪ್ರಭಾಕರ್ ಯರಗೋಳ, ಶಹಾಪುರ ಬ್ಲಾಕ್ ಅಧ್ಯಕ್ಷರಾದ ಮೌನೇಶ ನಾಟೇಕಾರ, ನಿರಂಜನ್ ರಾಠೊಡ, ಆಕಾಶ್ ಠಾಣಗುಂದಿ, ಮಲ್ಲು, ನಿಂಗು, ಅಶೋಕ, ಬಸವರಾಜ, ಹಣಮಂತ, ಅಜೀಮ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.