ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ

Team Udayavani, Jun 29, 2018, 2:54 PM IST

yad-1.jpg

ಯಾದಗಿರಿ: ಆಧುನಿಕ ತಂತ್ರಜ್ಞಾನ ಬಳಸುವ ಮೂಲಕ ಕೃಷಿ ಕ್ಷೇತ್ರದಲ್ಲಿ ರೈತರು ಹೆಚ್ಚಿನ ಲಾಭ ಪಡೆಯಬಹುದು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.

ಶಹಾಪುರ ತಾಲೂಕಿನ ಖಾನಾಪುರ ಗ್ರಾಮದ ವೆಂಕಟೇಶ್ವರ ದೇವಸ್ಥಾನ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ
ದೋರನಹಳ್ಳಿ ಹೋಬಳಿ ಮಟ್ಟದ 2018-19ನೇ ಸಾಲಿನ ಮುಂಗಾರು ಹಂಗಾಮಿನ ಸಮಗ್ರ ಕೃಷಿ ಅಭಿಯಾನ
ಹಾಗೂ ಕೃಷಿ ಸಂವಾದ, ವಿಜ್ಞಾನಿಗಳ ಜತೆ ರೈತರ ಸಂವಾದ, ಬೀಜೋಪಚಾರ ಆಂದೋಲನ ಕಾರ್ಯಕ್ರಮವನ್ನು ಜ್ಯೋತಿ ಬೆಳೆಗಿಸಿ ಉದ್ಘಾಟಿಸಿ ಅವರು ಮಾತನಾಡಿ, ಕೃಷಿ ಪ್ರಧಾನ ದೇಶದಲ್ಲಿ ರೈತ ಸಂಕಷ್ಟವನ್ನು ದೂರ ಮಾಡಲು ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ರೂಪಿಸಿ ರೈತನು ಆರ್ಥಿಕವಾಗಿ ಸದೃಢಗೊಳ್ಳುವಂತೆ ಮಾಡುತ್ತಿವೆ ಎಂದರು.
 
ಭೀಮರಾಯನ ಗುಡಿ ಕೃಷಿ ಮಹಾವಿದ್ಯಾಲಯದ ತೋಟಗಾರಿಕೆ ವಿಜ್ಞಾನಿ ಡಾ| ಜಯಪ್ರಕಾಶ ಮಾತನಾಡಿ,
ತೋಟಗಾರಿಕೆ ಬೆಳೆಗಳಾದ ದಾಳಿಂಬೆ, ನಿಂಬೆ, ಪಪಾಯ, ಹೂವಿನ ಬೆಳೆ, ತರಕಾರಿ ಬೆಳೆಗಳ ಬಗ್ಗೆ ತಾಂತ್ರಿಕ ಮಾಹಿತಿ ಮತ್ತು ಬೆಳೆ ಬೆಳೆಯುವ ವಿಧಾನದ ಬಗ್ಗೆ ಸಮಗ್ರ ಮಾಹಿತಿ ನೀಡಿ, ಬಳಿಕ ರೈತರೊಂದಿಗೆ ಸಂವಾದ ನಡೆಸಿದರು.
 
ಬೇಸಾಯ ತಜ್ಞ ಡಾ| ಶಿವಾನಂದ ಹೊನ್ನಳ್ಳಿ ಮಾತನಾಡಿ, ಸಣ್ಣ ಮತ್ತು ಅತಿಸಣ್ಣ ರೈತರು ಸಮಗ್ರ ಕೃಷಿ ಪದ್ಧತಿಯಲ್ಲಿ ಹಣ್ಣಿನ ಬೆಳೆಗಳು, ತರಕಾರಿ ಬೆಳೆಗಳು, ಹೂವಿನ ಬೆಳೆಗಳು, ಆಡು, ಕುರಿ, ಕೋಳಿ ಸಾಕಾಣಿಕೆ ಮಾಡುವುದರಿಂದ ರೈತರಿಗೆ ಹೆಚ್ಚಿನ ಆದಾಯ ಬರುತ್ತದೆ ಎಂದು ತಿಳಿಸಿದರು.
 
ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ದಾನಪ್ಪ ಕತ್ನಳ್ಳಿ ಮಾತನಾಡಿ, ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಹೇಳಿದರು. ತೋಟಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯಿಂದ ರೈತರಿಗೆ ದೊರಯುವ ಸೌಲಭ್ಯ ಮತ್ತು ತಾಂತ್ರಿಕತೆ ಮಾಹಿತಿ ನೀಡಿದರು. 

ರೈತ ಮುಖಂಡರಾದ ಸಿದ್ದಣ್ಣಗೌಡ ಕಾಡಂನೋರ ಮತ್ತು ಚೆನ್ನಾರೆಡ್ಡಿ ಸಂವಾದದಲ್ಲಿ ಭಾಗವಹಿಸಿದ್ದರು. ಮಾಜಿ ಶಾಸಕ ಡಾ| ವೀರಬಸಂತರೆಡ್ಡಿ ಮುದ್ನಾಳ, ಜಿಪಂ ಸದಸ್ಯೆ ದೇವಕ್ಕೆಮ್ಮ ಪೂಜಾರಿ, ಎಪಿಎಮ್‌ಸಿ ಸದಸ್ಯ ಸಂತೋಷ ನಿರ್ಮಲ್ಕರ್‌, ತಾಪಂ ಸದಸ್ಯ ಪರಶುರಾಮ ಕುರಕುಂದಾ, ಭೀಮರೆಡ್ಡಿ ಚಟ್ನಳ್ಳಿ, ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ಜೆಜೆಪ್ಪ, ಉಪಾಧ್ಯಕ್ಷ ಬಸವರಾಜ, ರೈತ ಮುಖಂಡರಾದ ದೇವಿಂದ್ರಪ್ಪ ಇಬ್ರಾಹಿಂಪೂರ, ನೀಜಗುಣ ದೋರನಹಳ್ಳಿ, ಅಬ್ದುಲ್‌ ರಸೂಲಸಾಬ್‌ ಕುರಕುಂದಾ, ಚೆನ್ನಾರೆಡ್ಡಿಗೌಡ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು. 

ಕೃಷಿ ಇಲಾಖೆ ಅಧಿಕಾರಿ ಜಯರಾಮ ಚವ್ಹಾಣ  ರೂಪಿಸಿದರು. ವೆಂಕಟೆಶ ಕುಲಕರ್ಣಿ ಸ್ವಾಗತಿಸಿದರು. ಸಂಜೀವಪ್ಪಗೌಡ ವಂದಿಸಿದರು.  

ಟಾಪ್ ನ್ಯೂಸ್

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.