ವಿಬಿಆರ್ ಆಸ್ಪತ್ರೆಯಲ್ಲಿ ಲಸಿಕೆ
Team Udayavani, Feb 6, 2021, 2:49 PM IST
ಯಾದಗಿರಿ: ನಗರದ ವಿಬಿಆರ್ ಮುದ್ನಾಳ ಮಲ್ಟಿಸ್ಪಷಾಲಿಟಿ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಡ್ ವೈರಸ್ ಲಸಿಕೆಯನ್ನು ಖಾಸಗಿ ಆಸ್ಪತ್ರೆ ವೈದ್ಯರಿಗೆ ಮತ್ತು ಸಿಬ್ಬಂದಿಗೆ ನೀಡಲಾಯಿತು. ಲಸಿಕೆ ತೆಗೆದುಕೊಂಡ ಮಾತನಾಡಿದ ಮಾಜಿ ಶಾಸಕ ಡಾ| ವೀರಬಸವಂತರಡ್ಡಿ ಮುದ್ನಾಳ, ಲಸಿಕೆ ತೆಗೆದುಕೊಳ್ಳುವುದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮವಾಗುವುದಿಲ್ಲ. ಯಾರು ಭಯಪಡುವ ಅವಶ್ಯಕತೆಯಿಲ್ಲ ಎಂದರು.
ಇದನ್ನೂ ಓದಿ:ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ
ದೇಶದಲ್ಲಿ ಅಭಿವದ್ಧಿಪಡಿಸಿದಂತೆ ಲಸಿಕೆಯಾಗಿದ್ದು ವಿಜ್ಞಾನ ಮತ್ತು ವೈದ್ಯಕೀಯ ಲೋಕದಲ್ಲೂ ಭಾರತ ದೇಶ ಮುಂದಿದೆ ಎಂದು ಹೇಳಿದರು. ತಾಲೂಕು ವೈದ್ಯಾಧಿ ಕಾರಿ ಡಾ| ಹನುಮಂತರಡ್ಡಿ, ಡಾ| ಸಿ.ಎಂ. ಪಾಟೀಲ, ಡಾ| ಶರಣರಡ್ಡಿ ಕೊಡ್ಲ, ಡಾ| ಸುನಿಲ್ ಮುಕೊನೊರ, ಡಾ| ಬಸುರಾಜ ನರಣಸಿಗಿ ಸೇರಿದಂತೆ ಅನೇಕ ಸಿಬ್ಬಂದಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.