ಲಸಿಕೆ ವಿತರಣೆ ತೀವ್ರಗೊಳಿಸಲುಡಿಸಿ ಡಾ| ರಾಗಪ್ರಿಯಾ ಸೂಚನೆ
Team Udayavani, Aug 15, 2021, 3:01 PM IST
ಯಾದಗಿರಿ: ಕೋವಿಡ್ ಲಸಿಕೆ ನೀಡುವುದನ್ನುಇನ್ನಷ್ಟು ತೀವ್ರಗೊಳಿಸಿ ದೈನಂದಿನ ಸಾಧನೆಹೆಚ್ಚಿಸಲು ಜಿಲ್ಲಾ ಧಿಕಾರಿ ಡಾ| ರಾಗಪ್ರಿಯಾಆರ್. ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಶುಕ್ರವಾರ ಅಧಿ ಕಾರಿಗಳ ಸಭೆ ನಡೆಸಿಮಾತನಾಡಿದ ಅವರು, ಮೊದಲನೇಡೋಸ್ ಲಸಿಕೆ ಇನ್ನೂ ಪಡೆಯದವರನ್ನುಹೆಚ್ಚು ಗುರಿಯಾಗಿರಿಸಿ ಲಸಿಕೆ ನೀಡಿಕೆಚುರುಕುಗೊಳಿಸಬೇಕು. ಯುವಜನತೆಯಲ್ಲಿ ಈ ಬಗ್ಗೆ ಹೆಚ್ಚು ಜಾಗೃತಿಮೂಡಿಸಬೇಕು. ಲಸಿಕೆ ಸಂಗ್ರಹ ಪೂರ್ಣಪ್ರಮಾಣದಲ್ಲಿ ಬಳಕೆಯಾಗುವಂತೆಗಮನಹರಿಸಬೇಕು. ಕಾಲೇಜು ಹಾಗೂಜನಸಂದಣಿಯ ಕಚೇರಿಗಳಲ್ಲೂ ಲಸಿಕೆಕಾರ್ಯಕ್ರಮ ನಡೆಸಬೇಕು ಎಂದರು.
ಶಿಕ್ಷಣ ಇಲಾಖೆ ಎಲ್ಲ ಶಿಕ್ಷಕರುಲಸಿಕೆ ಅಭಿಯಾನದಲ್ಲಿ ಸಂಪೂರ್ಣತೊಡಗಿಸಿಕೊಳ್ಳಬೇಕು. ತಮ್ಮ ವ್ಯಾಪ್ತಿಯಲ್ಲಿಲಸಿಕೆ ಗುರಿ ಹೆಚ್ಚಿಸಲು ಶಿಕ್ಷಕರುಪ್ರಯತ್ನಿಸಬೇಕು. ನಿರ್ಲಕ್ಷé ತೋರಿದವರವಿರುದ್ಧ ಕ್ರಮ ಜರುಗಿಸಲು ಡಿಡಿಪಿಐಗೆನಿರ್ದೇಶಿಸಿದರು.
ಗ್ರಾಪಂ ವ್ಯಾಪ್ತಿಯಲ್ಲಿ ನಡೆಯುವಲಸಿಕೆ ಕಾರ್ಯಕ್ರಮ ಡಾಟಾ ಎಂಟ್ರಿ ಆಯಾಗ್ರಾಪಂಗಳಲ್ಲಿ ನಮೂದಿಸಬೇಕು. ಇದಕ್ಕೆಆಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೇ ಜವಾಬ್ದಾರರಾಗಿರುತ್ತಾರೆ ಎಂದುಜಿಲ್ಲಾಧಿ ಕಾರಿ ತಿಳಿಸಿದರು.ಈ ವೇಳೆ ಅಪರ ಜಿಲ್ಲಾಧಿ ಕಾರಿಶಂಕರಗೌಡ ಸೋಮನಾಳ, ಜಿಲ್ಲಾಆರೋಗ್ಯಾ ಧಿಕಾರಿ ಡಾ| ಇಂದುಮತಿಸೇರಿದಂತೆ ವಿವಿಧ ಇಲಾಖೆ ಅಧಿ ಕಾರಿಗಳುಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.