ಹಯ್ಯಾಳ ಗ್ರಾಮಸ್ಥರಿಗೆ ಕೋವಿಡ್ ಸೋಂಕಿನ ಭೀತಿ
Team Udayavani, Jun 7, 2020, 2:35 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಡಗೇರಾ: ಮುಂಬೈನಿಂದ ಆಗಮಿಸಿ ಏಳು ದಿನದ ಸಾಂಸ್ಥಿಕ ಕ್ವಾರಂಟೈನ್ ಅವಧಿ ಮುಗಿಸಿ ಹಯ್ಯಾಳ (ಬಿ) ಗ್ರಾಮಕ್ಕೆ ಬಂದಿದ್ದ 40 ವರ್ಷದ ವ್ಯಕ್ತಿಗೆ ಇದೀಗ ಕೋವಿಡ್ ಸೋಂಕು ದೃಢವಾಗಿದ್ದು, ಗ್ರಾಮದೊಳಗೆ ಹೋಗುವ ಮುಖ್ಯ ರಸ್ತೆಯನ್ನು ಅಧಿಕಾರಿಗಳು ಸೀಲ್‌ಡೌನ್ ಮಾಡಿದ್ದಾರೆ.
ಗ್ರಾಮದ 11 ಜನರು ಮುಂಬೈಗೆ ಹೋಗಿ ಮರಳಿದ್ದಾರೆ. ಅವರಲ್ಲಿ ಸೋಂಕು ಪತ್ತೆಯಾಗಿದ್ದು, ಇದೀಗ ಗ್ರಾಮಸ್ಥರಲ್ಲಿ ತೀವ್ರ ಆತಂಕ ಎದುರಾಗಿದೆ. ಸರ್ಕಾರದ ಕ್ವಾರಂಟೈನ್ ಅವಧಿ ಸಡಿಲಿಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಹಿಂದೆ ಸೋಂಕು ಇಲ್ಲದ ಸಂದರ್ಭದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಪಾಲಿಸಲಾಗಿತ್ತು, ಇದೀಗ ಮಹಾರಾಷ್ಟ್ರದಿಂದ ಬಂದವರಿಂದ ಕಂಟಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ
Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ
ಹರಗಾಪುರ ಕೇಸ್ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.