ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ವಿವಿಧೆಡೆ ಭೇಟಿ ಪರಿಶೀಲನೆ
Team Udayavani, Dec 21, 2019, 12:03 PM IST
ಯಾದಗಿರಿ: ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಶನಿವಾರ ಯಾದಗಿರಿ ಜಿಲ್ಲೆಯ ಹಲವು ಗ್ರಾಮಗಳಿಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ ಕಟ್ಟಡ ಕಾಮಗಾರಿ ಪರಿಶಿಲನೆ, ಟೆಕ್ಸ್ ಟೈಲ್ ಟ್ರೈನಿಂಗ್ ಸೆಂಟರ್ ಕಾಮಗಾರಿ ಪರಿಶೀಲನೆ ನಡೆಸಿ, ಗ್ರಾಮದಲ್ಲಿ ಸಂಚರಿಸಿ ವೈಯಕ್ತಿಕ ಶೌಚಾಲಯ ಬಳಕೆಯ ಕುರಿತು ವಿಚಾರಿಸಿದರು.
ಶೌಚಾಲಯ ನಿರ್ಮಿಸಿಕೊಳ್ಳದಿದ್ದರೆ, ಸರ್ಕಾರದಿಂದ ಶೌಚಾಲಯ ನಿರ್ಮಾಣಕ್ಕೆ ನೀಡಿದ ಅನುದಾನ ವಾಪಸ್ ಪಡೆಯಲು ಸಂಬಂಧಿಸಿದ ಸಾರ್ವಜನಿಕರಿಗೆ ಎಚ್ಚರಿಕೆಯ ನೋಟಿಸ್ ನೀಡಲು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸೂಚನೆ ನೀಡಿದರು.
ಯಾದಗಿರಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.