ವಿವೇಕಾನಂದರು ದೇಶದ ಆಧ್ಯಾತ್ಮ ಶಕ್ತಿ: ಮುರುಘರಾಜೇಂದ್ರ ಶ್ರೀ

Team Udayavani, Jan 12, 2018, 2:50 PM IST

yad-4.jpg

ಯಾದಗಿರಿ: ವಿವೇಕಾದನಂದರು ದೇಶದ ಆಧ್ಯಾತ್ಮದ ಶಕ್ತಿಯಾಗಿ ಮೆರೆದವರು ಎಂದು ಗುರುಮಠಕಲ್‌ ಖಾಸಾ ಮಠದ ಶ್ರೀ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಗುರುಮಠಕಲ್‌ ಪಟ್ಟಣದ ಸರಕಾರಿ ಪಿ.ಯು. ಕಾಲೇಜು ಆವರಣದಲ್ಲಿ ಯಾದಗಿರಿಯ ಶ್ರೀರಾಮ ಕೃಷ್ಣ ವಿವೇಕಾನಂದ ಆಶ್ರಮದ ವತಿಯಿಂದ ವಿವೇಕ ಜಯಂತಿ ಪ್ರಯುಕ್ತ ನಡೆಸಿದ ವಿವೇಕ ಸಪ್ತಾಹದ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ವಿವೇಕಾನಂದರು ಈ ದೇಶ ಕಂಡ ಮಹಾನ್‌ ಸನ್ಯಾಸಿಯಾಗಿದ್ದು, ಅವರ ಅಖಂಡ ಶಕ್ತಿಯಿಂದ ಈ ದೇಶದ ಸಂಸ್ಕೃತಿ ಪರಂಪರೆಯನ್ನು ವಿಶ್ವಕ್ಕೆ ಪರಿಚಯಿಸಿದ ಧೀರ ಸನ್ಯಾಸಿ ಎಂದು ಹೇಳಿದರು.

ಕಾಲೇಜು ಪ್ರಾಚಾರ್ಯ ಮಲ್ಲಿಕಾರ್ಜುನ ಎಂ. ಹೊಸಮನಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿವೇಕಾನಂದರ ತತ್ವಗಳನ್ನು ಬರಿ ಕೇಳುವುದಷ್ಟೇ ಅಲ್ಲದೇ ಜೀವನದಲ್ಲಿ ಅನುಷ್ಠಾನಗೊಳಿಸಿದಲ್ಲಿ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.

ಉಪನ್ಯಾಸಕ ಮಲ್ಲಯ್ಯ ಮಠಪತಿ ಮಾತನಾಡಿದರು. ರಾಮಕೃಷ್ಣ ವಿವೇಕಾನಂದ ಆಶ್ರಮದ ಸಂಚಾಲಕ ವೇಣುಗೋಪಾಲ ಪ್ರಾಸ್ತಾವಿಕವಾಗಿ ಮಾತನಾಡಿ, ತಾಲ್ಲೂಕಿನ 6 ಹೋಬಳಿಗಳಾದ ಯರಗೋಳ, ರಾಮಸಮುದ್ರ, ಹತ್ತಿಕುಣಿ, ಬಳಿಚಕ್ರ, ಕೊಂಕಲ್‌, ಸೈದಾಪುರಗಳಲ್ಲಿ ಸಪ್ತಾಹದ ಅಂಗವಾಗಿ ವಿವೇಕಾನಂದರ ಜೀವನ ಚರಿತ್ರೆ, ಭಾಷಣ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅಂತರಕಾಲೇಜು ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇಂಪಿರಿಯಲ್‌
ಕಾಲೇಜು, ಬಾಲಕಿಯರ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು ಬಹುಮಾನ ಪಡೆದರು. ನಾಗೇಶ, ಅಕ್ಷತಾ, ವೆಂಕಟರೆಡ್ಡಿ ಚಂದುಲಾಲ್‌ ಚೌಧರಿ ಇದ್ದರು. ಕಲ್ಪನಾ ಅನ್ನಮ್ಮ ಪ್ರಾರ್ಥಿಸಿದರು. ಮಹೇಶ್ವರಿ ಸ್ವಾಗತಿಸಿದರು.
ಚಂದ್ರಕಲಾ ವಂದಿಸಿದರು. 

ಟಾಪ್ ನ್ಯೂಸ್

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.