ಸಿಡಿಲು ಬಡಿದು ಹುಣಸೆ ಮರ ಭಸ್ಮ

Team Udayavani, May 3, 2020, 11:15 AM IST

3-may-23

ವಡಗೇರಾ: ಸಿಡಿಲು ಬಡಿದು ಹುಣಸೆ ಮರಕ್ಕೆ ಧಗಧಗ ಹೊತ್ತಿ ಉರಿದ ಘಟನೆ ತಾಲೂಕಿನ ಕುರಕುಂದ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಬೆಳಗ್ಗೆಯಿಂದ ಭೀಕರ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ಸಂಜೆ ವೇಳೆಗೆ ಗುಡುಗು ಸಹಿತ ಗಾಳಿ ಜೋರಾಗಿ ಬೀಸತೊಡಗಿತು.

ಜಂಗರೆಡ್ಡಿ ಅವರ ಹೊಲದಲ್ಲಿ ಸಿಡಿಲು ಹುಣಸೆ ಮರದ ಸುಳಿಯಲ್ಲಿ ಅಪ್ಪಳಿಸಿದ್ದರಿಂದ ಸುತ್ತಮುತ್ತಲು ಪ್ರಕಾಶಗೊಂಡ ಬೆಂಕಿ ಹತ್ತಿ ಸ್ವಲ್ಪ ಉರಿಯಿತು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಟಾಪ್ ನ್ಯೂಸ್

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

Satish Jaraki

Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?

1-BP-Harish

BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಸೂಕ್ತ ಸಮಯದಲ್ಲಿ ವಾಪಸ್‌ ಬಿಜೆಪಿ ಸೇರುತ್ತೇನೆ

K. S. Eshwarappa: ಸೂಕ್ತ ಸಮಯದಲ್ಲಿ ವಾಪಸ್‌ ಬಿಜೆಪಿ ಸೇರುತ್ತೇನೆ

2-yadagiri-3

Yadagiri: ಮೈಲಾಪುರ ಜಾತ್ರೆಯಲ್ಲಿ ಕುರಿ ಮರಿ ಎಸೆತ.!

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.