ಶ್ರೀ ಶರಣಬಸವೇಶ್ವರ ಜಾತ್ರೆಗೆ ಪಾದಯಾತ್ರೆ

Team Udayavani, Mar 5, 2018, 5:45 PM IST

yad-1.jpg

ಯಾದಗಿರಿ: ವಡಗೇರಾ ತಾಲೂಕಿನ ನಾಯ್ಕಲ್‌ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಸೇವಾ ಸಮಿತಿ ಹಾಗೂ ಶ್ರೀ
ವೀರ ಮಾರುತಿ ದೇವಸ್ಥಾನ ಸೇವಾ ಸಮಿತಿ ಆಶ್ರಯದಲ್ಲಿ ಕಲಬುರಗಿ ಶ್ರೀ ಶರಣ ಬಸವೇಶ್ವರ ಜಾತ್ರೆಗೆ ಭಕ್ತರು ಪಾದಯಾತ್ರೆ ಆರಂಭಿಸಿದರು.

ಕಳೆದ 21ವರ್ಷಗಳಿಂದ ಗ್ರಾಮದ ಭಕ್ತರು ಪಾದಯಾತ್ರೆ ನಡೆಸುತ್ತಿದ್ದಾರೆ. ಬೆಳಗ್ಗೆ ಗ್ರಾಮಸ್ಥರು ಮತ್ತು ಪಾದಯಾತ್ರೆ ಹಮ್ಮಿಕೊಂಡ ಭಕ್ತರು ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಹಾಗೂ ಶ್ರೀ ಹನುಮಾನ ದೇವಸ್ಥಾನದಲ್ಲಿ ಕೇದಾರನಾಥ ಸ್ವಾಮಿ ಚರ್ತುಚಾರ್ಯಮಠ ವಿಶೇಷ ಪೂಜೆ ಸಲ್ಲಿಸಿದರು. 

ಬಲಕಲ್‌, ಚಟ್ನಳ್ಳಿ, ಇಬ್ರಾಹಿಂಪುರ, ಹುರಸುಗುಂಡಿಗಿ, ಅಣಬಿ, ಹೊಸೂರ, ಆಂದೋಲಾ, ಗೂಡೂರ, ಕಟ್ಟಿಸಂಗಾವಿ, ಫರತಬಾದ, ನಂದಿಕೂರ, ಕೊಟೂರ ಮೂಲಕ ಭಕ್ತರು ಪಾದಯಾತ್ರೆ ಬೆಳೆಸುವ ಮೂಲಕ ಮಾ. 6ರಂದು ಮಂಗಳವಾರ ಬೆಳಗ್ಗೆ 11:30ಕ್ಕೆ ಕಲಬುರಗಿಯ ಶ್ರೀ ಶರಣಬಸವೇಶ್ವರ ದೇವಸ್ಥಾನಕ್ಕೆ ತಲುಪಲಿದ್ದಾರೆ. ಸಂಜೆ ಜರುಗುವ ಮಹಾರಥೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಪಾದಯಾತ್ರೆ ತಂಡದ ನೇತೃತ್ವ ವಹಿಸಿದ ಶಿಕ್ಷಕ ಶರಣಬಸಪ್ಪ ನಾಸಿ ತಿಳಿಸಿದ್ದಾರೆ. 

ಪ್ರಮುಖರಾದ ಸತೀಶ ಕುಮಾರ ಹಳಿಮನಿ, ಡಾ|ರಾಜಶೇಖರ ತಡಿಬಿಡಿ, ಶಿಕ್ಷಕ ತಾಯಪ್ಪ ಯಾದಗಿರಿ, ಪ್ರಕಾಶ ಹಳಿಮನಿ, ಪರಮಣ್ಣ ನೀಡಿಗಿ, ಸಂತೋಷಗೌಡ ವಡ್ವಡಿಗಿ, ವಿರುಪಾಕ್ಷರಡ್ಡಿ ಹಿರೇಗೌಡ, ಮಹಿಪಾಲ ರಡ್ಡಿ, ಡಾ| ಮಹ್ಮದ ಮೌಲಾ ರಾಯಚೂರ, ಪರ್ವತಪ್ಪ ನಾಸಿ, ಶರಣಪ್ಪ ಪಸಫೂಲ್‌, ಮೋನಪ್ಪ ಗೌಂಡಿ, ವಿಶ್ವರಾಧ್ಯ ಹಿರೇಮಠ, ಶೇಖರಡ್ಡಿ ವಡ್ವಡಿಗಿ ಸೇರಿದಂತೆ ಗ್ರಾಮಸ್ಥರು ಪಾದಯಾತ್ರೆ ಭಕ್ತರನ್ನು ಬೀಳ್ಕೊಟ್ಟರು.

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.