ಬಡಾವಣೆ ನಿವಾಸಿಗಳಿಗೆ ನೀರಿನ ಸಂಕಟ

Team Udayavani, Feb 23, 2018, 4:46 PM IST

yad-2.jpg

ವಡಗೇರಾ: ಅಭಿವೃದ್ಧಿ ಕಾಮಗಾರಿಗಾಗಿ ಸರಕಾರ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಆದರೆ ಕಳಪೆ ಕಾಮಗಾರಿಯಿಂದ ಒಂದು ಹನಿ ಕುಡಿಯುವ ನೀರು ಬಡಾವಣೆ ನಿವಾಸಿಗಳಿಗೆ ಸಿಗುತ್ತಿಲ್ಲ ಎಂಬುವುದಕ್ಕೆ ಪಟ್ಟಣದ ಮೂರು ಮತ್ತು ನಾಲ್ಕನೇ ವಾರ್ಡ್‌ ಸಾಕ್ಷಿಯಾಗಿವೆ.

ಪಟ್ಟಣದ ವಾರ್ಡ್‌ ಸಂಖ್ಯೆ ಮೂರು ಮತ್ತು ನಾಲ್ಕರ ಬಡಾವಣೆ ನಿವಾಸಿಗಳು ಕಳೆದ ಹಲವು ವರ್ಷಗಳಿಂದ ಕುಡಿಯುವ ನೀರನ್ನು ಸರಬರಾಜು ಮಾಡಲು ಆಗ್ರಹಿಸಿ ಸಾಕಷ್ಟು ಬಾರಿ ಆಗಿನ ಜಿಲ್ಲಾ ಧಿಕಾರಿ ಆಗಿದ್ದ ಮನೋಜ ಜೈನ್‌ ಅವರಿಗೆ ಮನವಿ ಸಲ್ಲಿಸಿದ್ದರು. ಅವರು ಸರಕಾರದ ಗಮನಕ್ಕೆ ತಂದು ರಾಷ್ಟೀಯ ಗ್ರಾಮೀಣ ಅಭಿವೃದ್ಧಿ ಹಾಗೂ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಸುಮಾರು 30 ಲಕ್ಷ ರೂ., ವೆಚ್ಚದಲ್ಲಿ ಪೈಪ್‌ಲೈನ್‌ ಮುಖಾಂತರ ಕುಡಿಯುವ ನೀರಿನ್ನು ಸರಬರಾಜು ಮಾಡಲು ಟೆಂಡರ್‌ ಕರೆದು ಗುತ್ತಿಗೆದಾರರಿಗೆ ಕಾಮಗಾರಿ ನೀಡಿದ್ದರು. ಆದರೆ ಗುತ್ತಿಗೆದಾರ ಕಳಪೆ ಕಾಮಗಾರಿ ಮಾಡಿದ್ದಾನೆ ಎಂಬ ಆರೋಪ ಕೇಳಿ ಬರುತ್ತಿವೆ.

ಬಡಾವಣೆಗೆ ಸರಬರಾಜು ಮಾಡಲು ಅಳವಡಿಸಿರುವ ಪೈಪ್‌ಗ್ಳು ಅಲ್ಲಲ್ಲಿ ಒಡೆದು ಹೋಗಿದ್ದು, ಕಾರಂಜಿಯಂತೆ ನೀರು ಚಿಮ್ಮುತ್ತಿದ್ದು, ಬಡಾವಣೆ ರಸ್ತೆಗಳ ಮೇಲೆ ನೀರು ಹರಿಯುತ್ತಿದೆ. ಸುಮರು 30 ಲಕ್ಷ ರೂ., ವೆಚ್ಚದಲ್ಲಿ ಮಾಡಿರುವ ಈ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದ್ದು, ಜೊತೆಗೆ ಅಧಿ ಕಾರಿಗಳು ಸಹ ಕಾಮಗಾರಿಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಆದ್ದರಿಂದ ಮೇಲಧಿಕಾರಿಗಳು ಈ ಕಾಮಗಾರಿಯ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಬಡಾವಣೆ ನಿವಾಸಿಗಳು ಆಗ್ರಹಿಸಿದ್ದಾರೆ.

ಪೈಪ್‌ ಮುಖಾಂತರ ಸರಬರಾಜು ಆಗುವ ನೀರಿನ್ನು ನಿಲ್ಲಿಸಿ, ಎಲ್ಲಿ ಪೈಪ್‌ಗ್ಳು ಒಡೆದು ಹೋಗಿವೆ ಎಂಬುವುದನ್ನು ಪರಿಶೀಲಿಸಿ ಶೀಘ್ರ ರಿಪೇರಿ ಮಾಡಲಾಗುವುದು. ಶರಣಪ್ಪ, ಜೆಇ ಪೈಪ್‌ಲೈನ್‌ ಕಾಮಗಾರಿಯಲ್ಲಿ ಬಹಳಷ್ಟು ಅವ್ಯವಹಾರ ನಡೆದಿದ್ದು, ಕಳಪೆ ಕಾಮಗಾರಿ ಕೂಡ ಕಂಡು ಬಂದಿದ್ದು, ಮೇಲಧಿಕಾರಿಗಳು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು.
ಗುರು ನಾಟೇಕಾರ, ಬಡಾವಣೆ ನಿವಾಸಿ

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.