ಯಾದಗಿರಿ: ಕಲುಷಿತ ನೀರು ಸೇವಿಸಿ ವಾಂತಿ ಭೇದಿ; ಮಹಿಳೆ ಮೃತ್ಯು
Team Udayavani, Feb 15, 2023, 12:09 PM IST
ಯಾದಗಿರಿ: ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಉಲ್ಬಣಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ನಡೆದಿದೆ.
ಸಾವಿತ್ರಮ್ಮ (35) ಮೃತ ಮಹಿಳೆ.
ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿರುವ ಪರಿಣಾಮ ಕಲುಷೀತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ ಭೇದಿ ಉಲ್ಬಣಗೊಂಡಿದೆ. ಇದುವರೆಗೆ 30 ಜನರಲ್ಲಿ ಕಾಣಿಸಿಕೊಂಡ ವಾಂತಿ ಭೇದಿ ಕಾಣಿಸಿಕೊಂಡಿದೆ. ನಿನ್ನೆ 24 ,ಇಂದು 6 ಜನರಿಗೆ ಕಾಣಿಸಿಕೊಂಡ ವಾಂತಿ ಭೇದಿ ಕಾಣಿಸಿಕೊಂಡಿದೆ.
ಸಾವಿತ್ರಮ್ಮ ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.
ವಾಂತಿ ಭೇದಿ ಉಲ್ಬಣಗೊಂಡು ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ 13 ಜನ ದಾಖಲಾಗಿದ್ದಾರೆ. ತೆಲಂಗಾಣದ ನಾರಾಯಣಪೇಟೆನಲ್ಲಿ 8 , ಮೈಬೂಬನಗರದ ಖಾಸಗಿಯಲ್ಲಿ 4 ವರ್ಷದ ಬಾಲಕ ದಾಖಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.