ವೀರಶೈವ ಸಮುದಾಯದ ಏಳ್ಗೆಗೆ ಶ್ರಮಿಸಿ

ಯಾದಗಿರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಶಾಸಕ ಮುದ್ನಾಳ ಕರೆ

Team Udayavani, Feb 21, 2021, 5:55 PM IST

Work hard for the community

ಯಾದಗಿರಿ: ಸಮಾಜದ ಏಳ್ಗೆಗಾಗಿ ಎಲ್ಲರೂ ದುಡಿಯಬೇಕು. ವೀರಶೈವ ಲಿಂಗಾಯತ ಸಮಾಜದಲ್ಲಿ ಅನೇಕರು ಬಡವರಿದ್ದಾರೆ. ಅಂತವರಿಗೆ ಸಹಾಯ ಮಾಡಬೇಕು. ಅಂದಾಗಲೇ ಮಾತ್ರ ಸಮಾಜ ಅಸ್ಥಿತ್ವಕ್ಕೆ ಬಂದಿರುವುದಕ್ಕೆ ಸಾರ್ಥಕವಾಗಲಿದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಕರೆ ನೀಡಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಸಮಾಜದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನಾವೆಲ್ಲರೂ ಸೇರಿ ಹಣಕಾಸಿನ ಸಹಾಯ ಮಾಡಬೇಕು. ಬಹುತೇಕರ ಬಡ ವಿದ್ಯಾರ್ಥಿಗಳು ಐಎಎಸ್‌ ಹಾಗೂ ಐಪಿಎಸ್‌ ಓದುವ ಹಂಬಲವಿರುತ್ತದೆ. ಆದರೆ, ಅವರಿಗೆ ತೀವ್ರ ಆರ್ಥಿಕ ಅಡಚಣೆ ಇರುತ್ತವೆ. ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಆರ್ಥಿಕ ನೆರವು ನೀಡಬೇಕು. ಪ್ರಸ್ತುತ ಆಯ್ಕೆಯಾದ ಸಮಾಜದ ಪದಾ ಧಿಕಾರಿಗಳು ಸಮಾಜದ ಪರ ಕೆಲಸ ಮಾಡಲಿ ಎಂದರು.

ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಸೋಮಶೇಖರ ಮಣ್ಣೂರು ಮಾತನಾಡಿ, ಮುಂಬರುವ ದಿನಗಳಲ್ಲಿ ಸಮಾಜ ಪರ ಕೆಲಸ ಮಾಡುವುದರ ಜೊತೆಗೆ ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆ ಮಾಡಲಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ಮಾತನಾಡಿ, ಸಮಾಜದಲ್ಲಿ ಹುದ್ದೆ ಹೊಂದುವುದು ಪ್ರಮುಖವಲ್ಲ. ಸಮಾಜದ ಏಳ್ಗೆಗಾಗಿ ಎಲ್ಲರೂ ಕೈಜೋಡಿಸಬೇಕು. ಈಗಿನ ಜಿಲ್ಲಾ ಹಾಗೂ ಯುವ ಘಟಕ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೂತನ ಸದಸ್ಯರ ಹೆಸರು ನೋಂದಾಯಿಸುವ ಮೂಲಕ ಸಮಾಜದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರನ್ನು ಹೊಂದಬೇಕು ಎಂದರು.

ಅಯ್ಯಣ್ಣ ಹುಂಡೇಕಾರ ಮಾತನಾಡಿದರು. ಯಾದಗಿರಿಯಲ್ಲಿ ವೀರಶೈವ ವಸತಿ ನಿಲಯ ನಿರ್ಮಾಣಕ್ಕೆ ಕಲಬುರಗಿ ವೀರಶೈವ ಮಹಾಸಭಾ ಘಟಕದ ಶರಣುಕುಮಾರ ಮೋದಿ ಹಾಗೂ ಮಹಾದೇವಪ್ಪ ಅಬ್ಬೆತುಮಕೂರು ತಲಾ ಒಂದು ಲಕ್ಷ ಹಾಗೂ ಬಂಡೆಪ್ಪ ಆಕಳ ಅವರು 50 ಸಾವಿರ ರೂ. ದೇಣಿಗೆ ನೀಡಿದರು. ಇದೇ ಸಂದರ್ಭದಲ್ಲಿ ನೂತನ ಜಿಲ್ಲಾ ಘಟಕಕ್ಕೆ ಆಯ್ಕೆಯಾದ ಹಾಗೂ ಯುವ ಘಟಕಕ್ಕೆ ಆಯ್ಕೆಯಾದ ಪದಾ ಧಿಕಾರಿಗಳನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ವೀರಬಸಂತರೆಡ್ಡಿ ಮುದ್ನಾಳ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ್‌, ಜಿಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್‌ ವಜ್ಜಲ್‌, ಮಾಜಿ ಎಂಎಲ್‌ಸಿ ಚನ್ನಾರೆಡ್ಡಿ ಪಾಟೀಲ್‌ ತುನ್ನೂರು, ಮಹಾದೇವಪ್ಪ ಅಬ್ಬೆತುಮಕೂರು, ಅವಿನಾಶ ಜಗನ್ನಾಥ್‌, ಡಾ| ಸುಭಾಶಚಂದ್ರ ಕೌಲಗಿ ಇದ್ದರು.

ಟಾಪ್ ನ್ಯೂಸ್

Ullala; Heap of waste in Nema’s field; Daiva got angry

Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala; Heap of waste in Nema’s field; Daiva got angry

Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ullala; Heap of waste in Nema’s field; Daiva got angry

Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.