ಯಾದಗಿರಿ: ಹಕ್ಕಿ ಜ್ವರ- ಮುಂಜಾಗ್ರತೆ ವಹಿಸಿ

ಚೆನ್ನಾಗಿ ಬೇಯಿಸಿ ಸೇವಿಸಿದ್ದಲ್ಲಿ ಮನುಷ್ಯರಿಗೆ ಯಾವುದೇ ರೀತಿಯ ಆರೋಗ್ಯಕ್ಕೆ ತೊಂದರೆಯಾಗುವುದಿಲ್ಲ

Team Udayavani, Jan 25, 2021, 6:38 PM IST

ಯಾದಗಿರಿ: ಹಕ್ಕಿ ಜ್ವರ- ಮುಂಜಾಗ್ರತೆ ವಹಿಸಿ

ಯಾದಗಿರಿ: ಜಿಲ್ಲೆಯಲ್ಲಿ ಯಾವುದೇ ಹಕ್ಕಿ ಜ್ವರದ ಪ್ರಕರಣಗಳು ಕಂಡು ಬಂದಿಲ್ಲ. ಸಾರ್ವಜನಿಕರು ಯಾವುದೇ ಭಯ ಹಾಗೂ ಆತಂಕಕ್ಕೆ ಒಳಪಡದೇ ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ಧಿಕಾರಿ ಡಾ| ರಾಗಪ್ರಿಯ ಆರ್‌ ತಿಳಿಸಿದರು. ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಹಕ್ಕಿ ಜ್ವರ ನಿಯಂತ್ರಣ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಕೇರಳ ರಾಜ್ಯದಲ್ಲಿ ಹಕ್ಕಿಜ್ವರ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಹಕ್ಕಿ ಜ್ವರದಿಂದ ಯಾವುದೇ ಪಕ್ಷಿಗಳು ಮರಣ ಹೊಂದಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಕ್ಕಿ ಜ್ವರದ ಲಕ್ಷಣಗಳು ಬಗ್ಗೆ ರೈತರಿಗೆ ತಿಳಿವಳಿಕೆ ನೀಡುವಂತೆ ಅವರು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ 2 ಕೋಳಿ ಪಾರ್ಮ್ಗಳಿದ್ದು, ಪ್ರತಿಯೊಂದರಲ್ಲೂ 10 ಸಾವಿರ ದಂತೆ ಕೋಳಿಗಳನ್ನು ಸಾಕಲಾಗಿದೆ. ಹಕ್ಕಿ ಜ್ವರದ ಬಗ್ಗೆ ಮುಂಜಾಗ್ರತೆ ವಹಿಸಿ ಜಿಲ್ಲೆಯ ಬೋನಾಳ ಪಕ್ಷಿಧಾಮ ಹಾಗೂ ಕೋಳಿ ಪಾರಂಗಳಿಂದ ಮಾದರಿಗಳನ್ನು ಪರೀಕ್ಷಿಸಲು ಲ್ಯಾಬ್‌ ಗೆ ಕಳುಹಿಸಲಾಗಿದೆ ಎಂದು ಪಶು ಇಲಾಖೆ ಅಧಿ ಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಮುಂಜಾಗೃತಾ ಕ್ರಮಗಳನ್ನು ಕ್ರಮಕೈಗೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಯಿತು. ಕೋಳಿ ಮಾಂಸ ಹಾಗೂ ತತ್ತಿಯನ್ನು ಚೆನ್ನಾಗಿ ಬೇಯಿಸಿ ಸೇವಿಸಿದ್ದಲ್ಲಿ ಮನುಷ್ಯರಿಗೆ ಯಾವುದೇ ರೀತಿಯ ಆರೋಗ್ಯಕ್ಕೆ ತೊಂದರೆಯಾಗುವುದಿಲ್ಲ ಎಂದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸಭೆಗೆ ತಿಳಿಸಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಪಶುಪಾಲನಾ ಇಲಾಖೆ, ಸಾರಿಗೆ ಇಲಾಖೆ
ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.