ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ ಕೊರೊನಾ

ಶಾಲಾ-ಕಾಲೇಜು, ವಹಿವಾಟು ಎಂದಿನಂತೆ ವಿದೇಶದಿಂದ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾ

Team Udayavani, Mar 15, 2020, 2:43 PM IST

15-March-16

ಯಾದಗಿರಿ: ಕೊರೊನಾ ವೈರಸ್‌ ಎಲ್ಲೆಡೆ ಆತಂಕ ಸೃಷ್ಟಿಸಿದ್ದು, ಗಡಿ ಜಿಲ್ಲೆ ಯಾದಗಿರಿಯಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲೆಯ ಕೆಲವರು ವಿದೇಶಕ್ಕೆ ಹೋಗಿ ಬಂದಿದ್ದು ಅಂತವರ ಮೇಲೆ ನಿಗಾ ವಹಿಸಲಾಗಿದ್ದು, ಸೈದಾಪುರ ಪಟ್ಟಣದ ಚಿನ್ನದ ಇಬ್ಬರು ವ್ಯಾಪಾರಿಗಳು ಮಾರ್ಚ್‌ 5ರಂದು ದುಬೈ ಪ್ರವಾಸ ಮಾಡಿ ಇದೇ ತಿಂಗಳು 12ರಂದು ಹೈದ್ರಾಬಾದ್‌ ವಿಮಾನ ನಿಲ್ದಾಣ ಮೂಲಕ ಹಿಂತಿರುಗಿದ್ದಾರೆ.

ಶಹಾಪುರದಲ್ಲಿ ನಾಲ್ಕು ಜನರು ವಿದೇಶದಿಂದ ಆಗಮಿಸಿದ್ದು, ಸುರಪುರದಲ್ಲಿ ಒಬ್ಬರು ವಿದೇಶದಿಂದ ಬಂದಿದ್ದು, ಅವರಲ್ಲಿ ಯಾವುದೇ ಕೊರೊನಾ ಲಕ್ಷಣಗಳು ಕಂಡು ಬಂದಿಲ್ಲ. ಮುನ್ನೆಚ್ಚರಿಕೆಯಾಗಿ 14 ದಿನ ಪ್ರತ್ಯೇಕವಾಗಿರಿಸಿ ನಿಗಾ ವಹಿಸಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರು ಸಂಚಾರ ಮಾಡುವುದು ವಿರಳವಾಗಿದ್ದು, ಈಶಾನ್ಯ ಸಾರಿಗೆ ಸಂಸ್ಥೆ ವಾಹನಗಳು ನಿತ್ಯ ಸಂಚರಿಸುವ ಮಾರ್ಗದಲ್ಲಿ ಸಂಚರಿಸುತ್ತಿವೆ. ಆದರೆ ಪ್ರಯಾಣಿಕರು ಇಲ್ಲದೇ ಅನಿವಾರ್ಯವಾಗಿ ಕಡಿಮೆ ವಾಹನಗಳನ್ನು ರಸ್ತೆಗಿಳಿಸುವ ಪರಿಸ್ಥಿತಿ ಬಂದಿದ್ದು, ಇದರಿಂದ ಸಾರಿಗೆ ಆದಾಯ ಕುಂಠಿತವಾಗುತ್ತಿರುವುದು ಅಧಿಕಾರಿಗಳ ನಿದ್ದೆಗೆಡಿಸಿದೆ.

ಇನ್ನು ಸ್ಥಳೀಯ ವ್ಯಾಪಾರ ವಹಿವಾಟು ಜಿಲ್ಲೆಯಲ್ಲಿ ಎಂದಿನಂತೆ ನಡೆದಿದ್ದು, ಕೊಂಚ ಮಟ್ಟಿಗೆ ವ್ಯಾಪಾರದ ಮೇಲೆ ಪರಿಣಾಮ ಬೀರಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ. ನಿತ್ಯದ ಅಗತ್ಯ ವಸ್ತುಗಳ ಖರೀದಿಗೆ ಜನರು ಮಾರುಕಟ್ಟೆಗೆ ಬರುತ್ತಿದ್ದು, ವ್ಯಾಪಾರ ವಹಿವಾಟು ಕುಂಟುತ್ತ ಸಾಗಿತ್ತು.

ರಾಜ್ಯ ಸರ್ಕಾರ ಒಂದು ವಾರಗಳ ಕಾಲ ಸಮಾರಂಭ ನಡೆಸದಂತೆ ಮತ್ತು ಶಾಲಾ ಕಾಲೇಜು, ಸಿನಿಮಾ ಮಂದಿರ, ಮಾಲ್‌ಗ‌ಳನ್ನು ಬಂದ ಮಾಡುವಂತೆ ಆದೇಶಿಸಿದ್ದು, ಶನಿವಾರ ಜಿಲ್ಲೆಯ ಬಹುತೇಕ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಿದ್ದು, ರವಿವಾರದಿಂದ 1ರಿಂದ 6ನೇ ತರಗತಿ ವರೆಗೆ ರಜೆ ಜಾರಿಗೆ ಬರಲಿದೆ. 7ರಿಂದ 9ನೇ ತರಗತಿ ಮಕ್ಕಳಿಗೆ ಪರೀಕ್ಷೆಗಳು ಮಾತ್ರ ನಡೆಯಲಿದ್ದು, ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.