Yadagiri; ಗುರುಮಿಠಕಲ್ ಮಾಜಿ ಶಾಸಕ‌ ನಾಗನಗೌಡ ಕಂದಕೂರು ನಿಧನ

Team Udayavani, Jan 28, 2024, 1:14 PM IST

Yadagiri; Former Gurmitkal MLA Naganagowda Kandakur passed away

ಯಾದಗಿರಿ: ಗುರುಮಿಠಕಲ್ ಮತಕ್ಷೇತ್ರದ ಶಾಸಕ ಶರಣಗೌಡ ಕಂದಕೂರು ಅವರ ತಂದೆ, ಮಾಜಿ ಶಾಸಕ ನಾಗನಗೌಡ ಕಂದಕೂರು (79) ಅವರು ಇಂದು ಬೆಳಿಗ್ಗೆ ಯಾದಗಿರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ನಾಗನಗೌಡ ಅವರು 2018 ರಲ್ಲಿ ಗುರುಮಿಠಕಲ್ ಕ್ಷೇತ್ರದ ಶಾಸಕರಾಗಿ‌ ಆಯ್ಕೆಯಾಗಿದ್ದರು. ಮಾಜಿ ಪ್ರಧಾನಿ ದೇವೇಗೌಡ ಅವರ ಕುಟುಂಬಕ್ಕೆ ಅತ್ಯಂತ ಆತ್ಮೀಯರಾಗಿದ್ದ ನಾಗನಗೌಡ ಅವರು ಯಾದಗಿರಿ ಕೃಷಿ ಮಾರುಕಟ್ಟೆ ಅಧ್ಯಕ್ಷರಾಗಿದ್ದರು, ಅಖಂಡ ಕಲಬುರಗಿ ಜಿಲ್ಲಾ ಪರಿಷತ್ತಿನ ಸದಸ್ಯರಾಗಿ, ಜೊತೆಗೆ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ನಾಳೆ (ಜ.29) ಹುಟ್ಟುರೂ ಕಂದಕೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಶಾಸಕ ಶರಣಗೌಡ ಕಂದಕೂರು ಅವರು ತಂದೆ ದಿ.ನಾಗನಗೌಡ ಕಂದಕೂರು ಅಗಲಿದ ಸುದ್ದಿ ತಿಳಿದ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರ ಅವರು ಮನೆ ಬಳಿ ಜಮಾಯಿಸಿದ್ದಾರೆ.

ಟಾಪ್ ನ್ಯೂಸ್

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.