Yadagiri: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ನಿಧನ

Team Udayavani, Jul 22, 2024, 3:05 PM IST

Yadagiri: Former MLA Dr Veerabasavant Reddy Mudnal passed away

ಯಾದಗಿರಿ: ಮಾಜಿ ಶಾಸಕ ಹಾಗೂ ಹಿರಿಯ ವೈದ್ಯ ಡಾ.ವೀರಬಸವಂತ ರೆಡ್ಡಿ ಮುದ್ನಾಳ (76) ಅನಾರೋಗ್ಯದಿಂದ ಸೋಮವಾರ‌ ನಿಧನರಾಗಿದ್ದಾರೆ.

ಕಳೆದ 6 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು ಇಂದು ಮಧ್ಯಾಹ್ನ ಯಾದಗಿರಿ ನಗರದ ವಿಬಿಆರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

2004 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಯಾದಗಿರಿ ಶಾಸಕರಾಗಿದ್ದರು. 2010 ರಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು‌ ಜಿಲ್ಲೆಯ ರಾಜಕೀಯದಲ್ಲಿ ಅಜಾತಶತ್ರು ನಾಯಕರೆಂದೆ ಹೆಸರುವಾಸಿಯಾಗಿದ್ದರು.

ಯಾದಗಿರಿ ಜಿಲ್ಲೆ ರಚನೆಯಾಗಲು ಪ್ರಮುಖ ಪಾತ್ರ ವಹಿಸಿದ್ದ ಡಾ.ವೀರಬಸವಂತರಡ್ಡಿ ಮುದ್ನಾಳ ಅವರ ಅಗಲಿಕೆಯಿಂದ ಯಾದಗಿರಿ ಜನರಲ್ಲಿ ಅಪಾರ ನೋವುಂಟು ಮಾಡಿದೆ.

ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು ಬಿಜೆಪಿ ಪಕ್ಷದಲ್ಲಿ ಸಕ್ರಿಯ ರಾಜಕಾರಣ ತೊಡಗಿಸಿಕೊಂಡಿದ್ದರು. ಆದರೆ ತೀವ್ರ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ‌.

ಮೃತರು ಪತ್ನಿ ಸೇರಿ ಮಾಜಿ ಶಾಸಕ ವೆಂಕಟರಡ್ಡಿ ಮುದ್ನಾಳ್ ಹಾಗೂ 4 ಜನ ಸಹೋದರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮಂಗಳವಾರ ಮದ್ಯಾಹ್ನ 3 ಗಂಟೆಗೆ ಸ್ವಗ್ರಾಮ‌ ಮುದ್ನಾಳ್ ನ ತೋಟದಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.