ಯಾದಗಿರಿಯಲ್ಲಿ ಉತ್ತಮ ಮಳೆ
Team Udayavani, Jun 18, 2020, 2:37 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಬಿತ್ತನೆಗೆ ಸಿದ್ಧವಾಗಿರುವ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಯಾದಗಿರಿ ತಾಲೂಕು ವ್ಯಾಪ್ತಿಯಲ್ಲಿ 30 ಮಿಮೀ, ಗುರುಮಠಕಲ್ ವ್ಯಾಪ್ತಿಯಲ್ಲಿ 20 ಮಿಮೀ, ಶಹಾಪುರ 11 ಮಿಮೀ ಮತ್ತು ಸುರಪುರ 22 ಮಿಮೀ, ವಡಗೇರಾ 16 ಮಿಮೀ ಹಾಗೂ ಹುಣಸಗಿಯಲ್ಲಿ 13 ಮಿಮೀ ಮಳೆ ಸುರಿದಿರುವ ಕುರಿತು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.