ಟ್ರೂನ್ಯಾಟ್‌ ಟೆಸ್ಟ್‌ ಲ್ಯಾಬ್‌ ಉದ್ಘಾಟನೆ


Team Udayavani, May 17, 2020, 2:35 PM IST

Udayavani Kannada Newspaper

ಯಾದಗಿರಿ: ಟ್ರೂನ್ಯಾಟ್‌ ಟೆಸ್ಟ್‌ ಲ್ಯಾಬ್‌ನಲ್ಲಿ ತಪಾಸಣೆ ವೇಳೆ ಲೋಪವಾಗದಂತೆ ಸರ್ಕಾರದ ಮಾರ್ಗಸೂಚಿ ಅನ್ವಯ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸೂಚಿಸಿದರು.

ಯಾದಗಿರಿ ನಗರದ ಹಳೆ ಜಿಲ್ಲಾಸ್ಪತ್ರೆ ಆವರಣದ ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದಲ್ಲಿ ಸ್ಥಾಪಿಸಿರುವ ಕೋವಿಡ್‌-19 ಟೆಸ್ಟ್‌ ಪೂರ್ವಭಾವಿಯಾಗಿ ನಡೆಸುವ ಟ್ರೂನ್ಯಾಟ್‌ ಟೆಸ್ಟ್‌ ಲ್ಯಾಬ್‌ ಶನಿವಾರ ಉದ್ಘಾಟಿಸಿ ಮಾತನಾಡಿದರು. ನಂತರ ಟ್ರೂನ್ಯಾಟ್‌ ಟೆಸ್ಟ್‌ ಲ್ಯಾಬ್‌ ಪರಿಶೀಲಿಸಿದ ಸಚಿವರು, ಲ್ಯಾಬ್‌ ಕಾರ್ಯ ನಿರ್ವಹಣೆ ಕುರಿತಂತೆ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿ, ಶಂಕಿತ ವ್ಯಕ್ತಿಗಳ ಮಾದರಿಗಳನ್ನು ಕೋವಿಡ್‌-19 ಆರ್ಟಿಫಿಸಿಯಲ್‌ ಲ್ಯಾಬ್‌ಗಿಂತ ಮುಂಚೆ ಟ್ರೂನ್ಯಾಟ್‌ ಲ್ಯಾಬ್‌ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಇಲ್ಲಿ ನೆಗೆಟಿವ್‌ ವರದಿ ಬಂದರೆ ನೆಗೆಟಿವ್‌ ಎಂದು ಪರಿಗಣಿಸಲಾಗುವುದು. ಒಂದು ವೇಳೆ ಪಾಸಿಟಿವ್‌ ಬಂದರೆ ಅದನ್ನು ಆರ್ಟಿಫಿಸಿಯಲ್‌ ಲ್ಯಾಬ್‌ಗ ಕಳುಹಿಸಿ ಕೋವಿಡ್‌-19 ಟೆಸ್ಟ್‌ ನಡೆಸಲಾಗುವುದು. ನಂತರ ಬರುವ ವರದಿ ಪರಿಗಣಿಸಲಾಗುವುದು ಎಂದರು. ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ಎಸ್‌. ರೊಟ್ನಡಗಿ, ಲೋಕಸಭಾ ಸದಸ್ಯ ರಾಜಾ ಅಮರೇಶ್ವರ ನಾಯಕ ಇತರರಿದ್ದರು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.