ಯಾದಗಿರಿ: ಸೋಂಕಿತರ ಸಂಖ್ಯೆ 970ಕ್ಕೆ ಏರಿಕೆ
Team Udayavani, Jul 4, 2020, 8:49 AM IST
ಯಾದಗಿರಿ: ಜಿಲ್ಲೆಯಲ್ಲಿ ಜು.3ರಂದು 7 ವರ್ಷದ ಬಾಲಕ ಸೇರಿ ಒಟ್ಟು 14 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 970ಕ್ಕೆ ಏರಿಕೆಯಾಗಿದೆ.
ಹುಣಸಗಿ ತಾಲೂಕಿನ ಬ್ಯಾಲದಗಿಡ ತಾಂಡಾದ 90 ವರ್ಷದ ಪುರುಷ (ಪಿ-18392) ಅದೇ ತಾಂಡಾದ 19 ವರ್ಷದ ಯುವತಿ (ಪಿ-18393), ಯಾದಗಿರಿ ತಾಲೂಕಿನ ಅಚ್ಚೋಲಾ ಗ್ರಾಮದ 25 ವರ್ಷದ ಪುರುಷ (ಪಿ-18394), ಅದೇ ಗ್ರಾಮದ 22 ವರ್ಷದ ಮಹಿಳೆ (ಪಿ-18395), ಯಾದಗಿರಿ ತಾಲೂಕಿನ ಅಬ್ಬೆತುಮಕೂರ ಗ್ರಾಮದ 35 ವರ್ಷದ ಪುರುಷ (ಪಿ-18396), ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದ 32 ವರ್ಷದ ಪುರುಷ (ಪಿ-18397), 28 ವರ್ಷದ ಮಹಿಳೆ (ಪಿ-18398) ಮತ್ತು ಶಹಾಪುರ ತಾಲೂಕಿನ ಕರಣಗಿ ಗ್ರಾಮದ 7 ವರ್ಷದ ಬಾಲಕ (ಪಿ-18399), ಅನಪುರ ಗ್ರಾಮದ 40 ವರ್ಷದ ಪುರುಷ (ಪಿ-18400), ಕರಣಗಿ ಗ್ರಾಮದ 60 ವರ್ಷದ ಪುರುಷ (ಪಿ-18401)ಸೇರಿದಂತೆ ಅಬ್ಬೆತುಮಕೂರ ಗ್ರಾಮದ 70 ವರ್ಷದ ಪುರುಷ (ಪಿ-18402), ಸುರಪುರ ತಾಲೂಕಿನ ದಿವಳಗುಡ್ಡದ 37 ವರ್ಷದ ಮಹಿಳೆ (ಪಿ-18403), 19 ವರ್ಷದ ಯುವಕ (ಪಿ-18404) ಸುರಪುರ ಬಸ್ ಡಿಪೋದ 44 ವರ್ಷದ ಪುರುಷ (ಪಿ-18405) ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ.
ಬ್ಯಾಲದಗಿಡ ತಾಂಡಾದ ವೃದ್ಧ ಮತ್ತು ಯುವತಿ ಪಿ-11265ರ ಸಂಪರ್ಕದ ಹಿನ್ನೆಲೆ ಹೊಂದಿದ್ದು, ದಿವಳಗುಡ್ಡದ ವ್ಯಕ್ತಿಗಳು 10659ರ ಸಂಪರ್ಕದ ಹಿನ್ನೆಲೆ ಹೊಂದಿದ್ದಾರೆ. ಸುರಪುರ ಬಸ್ ಡಿಪೋದ ವ್ಯಕ್ತಿ 10660ರ ಸಂಪರ್ಕ ಹೊಂದಿದ್ದು, ಅಚ್ಚೋಲಾ ಮತ್ತು ಅಬ್ಬೆತುಮಕೂರ ಗ್ರಾಮದ ವ್ಯಕ್ತಿಗಳ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಉಳಿದ 5 ಜನ ತೆಲಂಗಾಣ ರಾಜ್ಯದ ಹೈದ್ರಾಬಾದ್ ಹಾಗೂ ಗುಜರಾತ್ ರಾಜ್ಯದಿಂದ ಯಾದಗಿರಿ ಜಿಲ್ಲೆಗೆ ಹಿಂದಿರುಗಿರುತ್ತಾರೆ. ಸಾರ್ವಜನಿಕರು ಸರ್ಕಾರದ ಸೂಚನೆಗಳನ್ನು ಪಾಲಿಸುವ ಮೂಲಕ ಕೋವಿಡ್-19 ಮುಕ್ತ ಜಿಲ್ಲೆಯನ್ನಾಗಿಸುವ ಪ್ರಯತ್ನದಲ್ಲಿ ಸಹಕರಿಸಬೇಕೆಂದು ಜಿಲ್ಲಾಡಳಿತ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.