ಯಾದಗಿರಿ: 430 ಮಾದರಿ ಸಂಗ್ರಹ
Team Udayavani, May 17, 2020, 10:43 AM IST
ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಪರೀಕ್ಷೆ ಮಾದರಿ ಸಂಗ್ರಹಿಸುವ ಕಾರ್ಯ ತೀವ್ರಗತಿಯಲ್ಲಿ ಸಾಗಿದ್ದು ಶನಿವಾರ 430 ಜನರ ಮಾದರಿ ಸಂಗ್ರಹಿಸಲಾಗಿದೆ. ಮೇ 16ರ ವರೆಗೆ ಒಟ್ಟು 1851 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಇನ್ನು 734 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾ ಧಿಕಾರಿ ಪ್ರಕಾಶ್ ರಜಪೂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ ಪಿ-867, ಪಿ-868 ವ್ಯಕ್ತಿಗಳ ಆರೋಗ್ಯ ಸ್ಥಿರವಾಗಿದೆ. ಹೊಸ ಜಿಲ್ಲಾಸ್ಪತ್ರೆ ಐಸೋಲೇಷನ್ ವಾರ್ಡ್‌ನಲ್ಲಿ 7 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಎಸ್‌ಐಸಿನಲ್ಲಿ 33 ಮತ್ತು ಸುರಪುರ ಸೂಪರ್ ಕ್ವಾರಂಟೈನ್ ಸೆಂಟರ್‌ನಲ್ಲಿ 51 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಪ್ರಾಥಮಿಕ 39 ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 117 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯ ಒಟ್ಟು 85 ಸಾಂಸ್ಥಿಕ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಮೇ 16ರಂದು ಸೇರ್ಪಡೆಯಾಗಿದ್ದು, 883 ಜನ ಸೇರಿದಂತೆ ಒಟ್ಟು 6112 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.