ಯಾದಗಿರಿ: ಲಂಚ ಪಡೆಯುತ್ತಿದ್ದ ಸರ್ವೆಯರ್ ಎಸಿಬಿ ಬಲೆಗೆ
Team Udayavani, Feb 9, 2021, 6:26 PM IST
ಯಾದಗಿರಿ: ನಗರದ ಹೊಸಳ್ಳಿ ಕ್ರಾಸ್ ಬಳಿಯ ಹೋಟೆಲ್ ವೊಂದರಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಸರ್ವೆಯರ್ ಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಸಿಲುಕಿದ್ದಾರೆ.
ತಾಲೂಕಿನ ಚಾಮನಳ್ಳಿ ತಾಂಡದ ಸಂಜು ಎಂಬುವವರ ಹೊಲವನ್ನು ಅಳೆಯುವ ಸಂಬಂಧ ಸರ್ವೆಯರ್ ರಘುರಾಮ ಎನ್ನುವವರು 5 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು, ಸಂಜೆ 2 ಸಾವಿರ ರೂಪಾಯಿ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಸರ್ವೆಯರ್ ರನ್ನು ವಶಕ್ಕೆ ಪಡೆದಿದ್ದಾರೆ.
ಎಸಿಬಿ ಇನ್ಸ್ಪೆಕ್ಟರ್ ಬಿರಾದಾರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಬ್ಬಂದಿ ಇದ್ದರು.
ಇದನ್ನೂ ಓದಿ: ದಚ್ಚು- ಕಿಚ್ಚ ನ ಮಹಾ ಸಂಗಮಕ್ಕೆ ವೇದಿಕೆಯಾಗಲಿದೆಯಾ ‘ಪೊಗರು’ ಆಡಿಯೋ ರಿಲೀಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.