ತಂಬಾಕು ಉತ್ಪನ್ನ ಸೇವಿಸಿದರೆ ಕಾನೂನು ಕ್ರಮ
Team Udayavani, Jun 27, 2020, 5:37 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ತಂಬಾಕು ಹಾಗೂ ಪಾನ್‌ಮಸಾಲ, ಜರ್ದಾ, ಖೈನಿ ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ತಿನ್ನುವುದು ಮತ್ತು ಉಗುಳುವುದು ಮಾಡಿದಲ್ಲಿ ಅಂಥವರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆ-1897, ವಿಪತ್ತು ನಿರ್ವಹಣಾ ಕಾಯ್ದೆ-2005, ಐಪಿಸಿ-1960 ಮತ್ತು ಸಿಆರ್‌ಪಿಸಿ (188,268,269 ಮತ್ತು 270)ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ಕೋವಿಡ್-19 ವಿಶ್ವದೆಲ್ಲೆಡೆ ವ್ಯಾಪಕ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಇತ್ಯಾದಿ ಜಗಿದು ಉಗುಳುವುದರಿಂದ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯಾ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೂಬ್ಬರಿಗೆ ಹರಡಲು ಕಾರಣವಾಗಬಹುದು. ಬೀಡಿ, ಸಿಗರೇಟ್ ಸೇದುವುದರಿಂದ ವೈರಸ್ ಕೈಯಿಂದ ಬಾಯಿ ಮೂಲಕ ಮಾನವನ ದೇಹ ಪ್ರವೇಶಿಸುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಸಾರ್ವಜನಿಕರು ಹಾಗೂ ಅಂಗಡಿ ಮಾಲೀಕರು ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.