ಯಾದಗಿರಿ: 2261 ಜನರ ವರದಿ ನೆಗೆಟಿವ್‌

Team Udayavani, Jun 5, 2020, 7:23 AM IST

ಯಾದಗಿರಿ: 2261 ಜನರ ವರದಿ ನೆಗೆಟಿವ್‌

ಯಾದಗಿರಿ: ಕೋವಿಡ್ ಮಹಾಮಾರಿ ಜಿಲ್ಲೆಯಲ್ಲಿ ಒಂದು ದಿನದ ಮಟ್ಟಿಗೆ ಸೈಲೆಂಟ್‌ ಆಗಿದ್ದು, ಗುರುವಾರ ಜಿಲ್ಲೆಯಲ್ಲಿ ಒಬ್ಬರಲ್ಲಿಯೂ ಸೋಂಕು ಪತ್ತೆಯಾಗಿಲ್ಲ. ಯಾದಗಿರಿಯಲ್ಲಿ 299 ಸೋಂಕಿತರಲ್ಲಿ ಗುರುವಾರ 5 ಜನರು ಗುಣಮುಖ ಹೊಂದಿದ್ದು, ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳಿಸಲಾಗಿದೆ.

ಬುಧವಾರವಷ್ಟೇ ಜಿಲ್ಲೆಯಲ್ಲಿ 9 ಜನರಲ್ಲಿ ಒಕ್ಕರಿಸಿದ್ದ ಕೋವಿಡ್ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಗುರುವಾರ ಸೋಂಕಿತರು ಪತ್ತೆಯಾಗದಿರುವುದು ನೆಮ್ಮದಿ ಮೂಡಿಸಿದೆ. ಈ ಮಧ್ಯೆಯೇ ಇನ್ನೂ 6 ಸಾವಿರಕ್ಕೂ ಹೆಚ್ಚು ಮಾದರಿಗಳ ವರದಿ ಬರಬೇಕಿದ್ದು, ಎಷ್ಟು ಜನರಲ್ಲಿ ಸೋಂಕು ಪತ್ತೆಯಾಗಬಹುದೋ ಎನ್ನುವ ಭಯವೂ ಇದ್ದೆ ಇದೆ.

ಗುರುವಾರ 2261 ಜನರ ವರದಿ ನೆಗೆಟಿವ್‌ ಬಂದಿದ್ದು, ಈವರೆಗೆ 11375 ಮಾದರಿಗಳ ವರದಿ ನೆಗೆಟಿವ್‌ ಬಂದಿವೆ. 9 ಜನರ ಹೊಸ ಮಾದರಿ ಸಂಗ್ರಹಿಸಲಾಗಿದ್ದು ಇನ್ನು 6369 ಜನರ ವರದಿ ಬರಬೇಕಿದೆ. ಜಿಲ್ಲೆಯಲ್ಲಿ ಕೋವಿಡ್‌19 ಖಚಿತಪಟ್ಟ ಸೋಂಕಿತರಲ್ಲಿ 33 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 821 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2175 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 7 ಕಂಟೇನ್ಮೆಂಟ್‌ ಝೋನ್‌ ರಚಿಸಲಾಗಿದೆ.

ಹೊಸ ಜಿಲ್ಲಾಸ್ಪತ್ರೆಯಲ್ಲಿ 101 ಜನರು, ಶಹಾಪುರ ಕೊರೊನಾ ಕೇರ್‌ ಸೆಂಟರ್‌ನಲ್ಲಿ 61 ಜನ, ಸುರಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 15 ಹಾಗೂ ಏಕಲವ್ಯ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 102 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 35 ಸಾಂಸ್ಥಿಕ ಕ್ವಾರಂಟೈನ್‌ ಸೆಂಟರ್‌ ಗಳಲ್ಲಿ ಒಟ್ಟು 1173 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ತಿಳಿಸಿದ್ದಾರೆ.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.