Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Team Udayavani, Nov 20, 2024, 8:06 PM IST

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

ಯಾದಗಿರಿ: ಶಹಾಪುರ ತಾಲ್ಲೂಕಿನ ಗ್ರಾಮ ಒಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಂಗಳವಾರ(ನ.19) ಗೋಗಿ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಗೋಗಿ(ಕೆ) ಗ್ರಾಮದ ಸಂತೋಷ ಶರಣಪ್ಪ ಇಮನ್(29) ಅತ್ಯಾಚಾರ ಎಸಗಿದ ಆರೋಪಿ.

ಚಿಕ್ಕವಳು ಇರುವಾಗಲೇ ಪಾರ್ಶವಾಯು(ಫಾರ್ಸಿ) ಪೀಡಿತಳಾಗಿದ್ದು ಮನೆಯಲ್ಲಿ ಇರುತ್ತಿದ್ದಳು. ಮಂಗಳವಾರ ಬಾಲಕಿಯು ಮನೆಯಲ್ಲಿ ಒಬ್ಬಳೇ ಇದ್ದಾಗ ಸಂತೋಷ ಮನೆಯೊಳಗೆ ಆಗಮಿಸಿ ಒತ್ತಾಯದಿಂದ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಗೋಗಿ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

siddaramaiah

NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.