Yadgir: ಮನೆ ಮೇಲ್ಛಾವಣಿ ಕುಸಿದು ಬಾಲಕಿ ದಾರುಣ ಸಾ*ವು


Team Udayavani, Sep 12, 2024, 9:26 PM IST

1-rrrr

ಯಾದಗಿರಿ : ತಾಲೂಕಿನ ಅರಕೇರಾ ಕೆ ಗ್ರಾಮದಲ್ಲಿ ಮನೆ ಮೇಲ್ಛಾವಣಿ ಕುಸಿದು ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಗುರುವಾರ (ಸೆ 12) ನಡೆದಿದೆ.

ಭಾಗ್ಯಶ್ರೀ (13) ಮೃತ ದುರ್ದೈವಿಯಾಗಿದ್ದು ನಿಂಗಪ್ಪ ಅವರ ಪುತ್ರಿ ಎಂದು ತಿಳಿದು ಬಂದಿದೆ. ಅರಕೇರಾ ಕೆ ಗ್ರಾಮದಲ್ಲಿ ನಿರಂತರ ಮಳೆಗೆ ಹಳೆಯ ಮನೆಯು ನೆನೆದಿತ್ತು, ಇದೇ ವೆಳೆ ಅಡುಗೆ ಮನೆಗೆಂದು ತೆರಳಿದ್ದ ಬಾಲಕಿ ಮೇಲೆ ಮೇಲ್ಛಾವಣಿ ಕುಸಿದು ಬಿದ್ದಿರುವ ಪರಿಣಾಮ ತೀರ್ವ ಗಾಯಗೊಂಡಿದ್ದಳು. ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾಳೆ.

ಘಟನಾ ಸ್ಥಳಕ್ಕೆ ಗುರುಮಠಕಲ್ ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದು, ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

yadagiriYadagiri: ಶಾಸಕ ಚೆನ್ನಾರೆಡ್ಡಿ ಪಾಟೀಲ ವಿರುದ್ದ ಧಿಕ್ಕಾರ ಕೂಗಿದ ದಲಿತ ಮುಖಂಡರು

Yadagiri: ಶಾಸಕ ಚೆನ್ನಾರೆಡ್ಡಿ ಪಾಟೀಲ ವಿರುದ್ದ ಧಿಕ್ಕಾರ ಕೂಗಿದ ದಲಿತ ಮುಖಂಡರು

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

1-yadagiri

Yadagairi: ಶಾಲಾ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಆಟೋ‌ ಪಲ್ಟಿ, ತಪ್ಪಿದ ದುರಂತ.!

ಹೈಕಮಾಂಡ್‌ ಹೇಳಿದರೆ ಸಿಎಂ ಆಗಲೂ ನಾನು ರೆಡಿ: ಸಚಿವ ಶರಣಬಸಪ್ಪ ದರ್ಶನಾಪುರ

Yadagiri; ಹೈಕಮಾಂಡ್‌ ಹೇಳಿದರೆ ಸಿಎಂ ಆಗಲೂ ನಾನು ರೆಡಿ: ಸಚಿವ ಶರಣಬಸಪ್ಪ ದರ್ಶನಾಪುರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.