ದೇಸಾಯಿ ಜೆಡಿಎಸ್‌ ಸೇರ್ಪಡೆಯಿಂದ ಆನೆಬಲ

Team Udayavani, Dec 15, 2020, 4:32 PM IST

YG-TDY-1

ಯಾದಗಿರಿ: ಗುರುಮಠಕಲ್‌ ಕ್ಷೇತ್ರದ ಜನತೆ ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ ಎಂಬುದಕ್ಕೆ ಬೇರೆ-ಬೇರೆ ಪಕ್ಷಗಳಿಂದ ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿರುವುದೇ ತಾಜಾ ನಿದರ್ಶನ. ಎಲ್ಲ ವರ್ಗದಜನರೊಂದಿಗೆ ಕ್ಷೇತ್ರದ ಅಭಿವೃದ್ಧಿ ಮಾಡುವುದು ನನ್ನ ಗುರಿ ಎಂದು ಶಾಸಕ ನಾಗನಗೌಡ ಕಂದಕೂರ ತಿಳಿಸಿದರು.

ಯಾದಗಿರಿಯ ನಿವಾಸದಲ್ಲಿ ಗುರುಮಠಕಲ್‌ ಕ್ಷೇತ್ರದ ಕರಣಗಿಗ್ರಾಮದ ಹಿರಿಯ ಕಾಂಗ್ರೆಸ್‌ ಮುಖಂಡ ಬಸವರಾಜಪ್ಪ ದೇಸಾಯಿ ಅವರನ್ನು ಜೆಡಿಎಸ್‌ಗೆ ಬರಮಾಡಿಕೊಂಡು ಮಾತನಾಡಿದ ಅವರು, ದೇಸಾಯಿ ಕಟ್ಟಾ ಕಾಂಗ್ರೆಸ್‌ನ ಅನುಯಾಯಿ. ಆದರೆ ಆ ಪಕ್ಷದಲ್ಲಿ ಅವರಿಗೆ ಸೂಕ್ತಸ್ಥಾನಮಾನ ಸಿಗಲಿಲ್ಲ. ಈ ರೀತಿ ಸಾಕಷ್ಟು ಹಿರಿಯರು ಕಾಂಗ್ರೆಸ್‌ನಲ್ಲಿ ನೋವು ಅನುಭವಿಸುತ್ತಿದ್ದಾರೆ. ದೇಸಾಯಿ ಅವರು ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಆನೆಬಲ ಬಂದಂತಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಳೆದ 5 ದಶಕಗಳಿಂದ ಕಂದಕೂರ ಮನೆತನ ಜಿಲ್ಲೆಯಲ್ಲಿ ರಾಜಕಾರಣ ಮಾಡುತ್ತಿದೆ. ಸತ್ಯ, ನ್ಯಾಯ ಹಾಗೂ ನಿಷ್ಠೆಯ ಆಧಾರದಲ್ಲಿ ನಾವು ನಡೆಯುತ್ತಿದ್ದೇವೆ. ಅದಕ್ಕಾಗಿಯೇ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ಗುರುಮಠಕಲ್‌ ಕ್ಷೇತ್ರದಅಭಿವೃದ್ಧಿಯೇ ನನ್ನ ಮೂಲಮಂತ್ರ. ಎಚ್‌.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲಿ ಕ್ಷೇತ್ರಕ್ಕೆ ನೀಡಿದ್ದ ಅನುದಾನ ಈಗಿನ ಮುಖ್ಯಮಂತ್ರಿಗಳು ತಡೆಹಿಡಿದಿದ್ದಾರೆ. ಅನುದಾನ ಬಿಡುಗಡೆಗೆ ಕೋರಿ ಕುಮಾರಸ್ವಾಮಿ ಅವರಿಗೆ ಮನವರಿಕೆ ಮಾಡಿ ಕೊಡಲಾಗಿದೆ ಎಂದರು.

ಕಡೇಚೂರು ಗ್ರಾಮಸ್ಥರು ಗ್ರಾಪಂ ಚುನಾವಣೆ ಬಹಿಷ್ಕಾರ ಮಾಡಲು ಮುಂದಾಗಿದ್ದನ್ನು ಅರಿತು ನಾನೇ ಸ್ವತಃ ಅವರ ಬಳಿ ತೆರಳಿ ಸಮಸ್ಯೆ ಆಲಿಸಿದ್ದೇನೆ. ಕಡೇಚೂರು-ಬಾಡಿಯಾಳ ಕೈಗಾರಿಕಾ ವಲಯದಲ್ಲಿನ ಏನೇ ಸಮಸ್ಯೆ ಇದ್ದರೂ ತಾನು ಆ ಭಾಗದ ಗ್ರಾಮಗಳ ಜನರ ಬೆನ್ನೆಲುಬಾಗಿದ್ದೇನೆ ಎಂದು ಭರವಸೆ ನೀಡಿದ್ದು ಗ್ರಾಮಸ್ಥರು ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂತಸದ ಸಂಗತಿ ಎಂದರು.

ಇದೇ ವೇಳೆ ಪ್ರಮುಖರಾದ ಅಂಜಪ್ಪ ನಾಕೀನ್‌, ಬಸವರಾಜಪ್ಪಕೊತ್ತಪಲ್ಲಿ, ಯಂಕಣ್ಣ ಗಿರಣಿ,ಶಂಕ್ರಪ್ಪ ಕರಣಗಿ, ತಾಯಪ್ಪ,ರಾಮಲಿಂಗಪ್ಪ ಎಜ್ಜಲ್ಲಿ, ಹಯ್ನಾಳಪ್ಪ ಪೂಜಾರಿ ಪಕ್ಷಕ್ಕೆ ಸೇರ್ಪಡೆಯಾದರು. ಮುಖಂಡರಾದ ಜಿ.ತಮ್ಮಣ್ಣ, ವೆಂಕಟೇಶ ಪುಲಾರಿ ಇದ್ದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.