ಯೋಗದಿಂದ ರೋಗ ದೂರ

Team Udayavani, Jun 22, 2020, 7:41 AM IST

ಯೋಗದಿಂದ ರೋಗ ದೂರ

ಶಹಾಪುರ: ನಿತ್ಯ ಯೋಗಾಭ್ಯಾಸ ಮಾಡುವುದರಿಂದ ಮನುಷ್ಯ ರೋಗದಿಂದ ದೂರವಿರಲು ಸಾಧ್ಯ. ಮಾನಸಿಕ, ದೈಹಿಕ ಸದೃಢತೆಗೆ ನಿತ್ಯ ಯೋಗಾಭ್ಯಾಸ ಅಗತ್ಯ ಎಂದು ಬಿಎಸ್‌ಎಫ್‌ ಯೋಧ ದುರ್ಗಪ್ಪ ನಾಯಕ ಹೇಳಿದರು.

ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಅಂಗವಾಗಿ ರವಿವಾರ ಇಲ್ಲಿನ ಗೆಳೆಯರ ಬಳಗದಿಂದ ನಡೆದ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಸ್ತುತ ಒತ್ತಡದ ಬದುಕಿನಲ್ಲಿಮನುಷ್ಯ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾನೆ. ಒತ್ತಡ ನಿವಾರಣೆಗೆ ಯೋಗವೇ ಮದ್ದು. ನಿತ್ಯ ಬೆಳಗ್ಗೆ ಕೆಲ ಸಮಯವಾದರೂ ಯೋಗ ಮಾಡುವ ರೂಢಿ ಬೆಳೆಸಿಕೊಳ್ಳಬೇಕು. ಇದರಿಂದ ಆರೋಗ್ಯಕರ ಮತ್ತು ಉತ್ಸಾಹಭರಿತ ಜೀವನ ನಡೆಸಲು ಸಾಧ್ಯ ಎಂದರು.

ಯೋಗಪಟು ಜಗಧೀಶ ಹೊನ್ಕಲ್‌ ಮಾತನಾಡಿದರು. ನಂತರ ಯೋಗಾಭ್ಯಾಸ ನಡೆಸಿಕೊಟ್ಟರು. ಸ್ವಕುಳ ಸಾಳಿ ಸಮಾಜ ಅಧ್ಯಕ್ಷ ರಾಜಕುಮಾರ ಚಿಲ್ಲಾಳ, ಪತ್ರಕರ್ತ ಇತರರು ಇದ್ದರು.

ಟಾಪ್ ನ್ಯೂಸ್

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.