ಸಂಗನಹಾಳದಲ್ಲಿ ಈಗ ಸಂತಸದ ಅಲೆ

ಸಾರ್ಥಕ ಪಡೆದ ಕೆರೆ ಅಭಿವೃದ್ಧಿ ಕಾರ್ಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಾರ್ಯಕ್ಕೆ ಶ್ಲಾಘನೆ

Team Udayavani, Dec 19, 2019, 4:46 PM IST

19-December-21

„ಮಲ್ಲಪ್ಪ ಮಾಟರಂಗಿ
ಯಲಬುರ್ಗಾ:
ತಾಲೂಕಿನ ಸಂಗನಹಾಳ ಗ್ರಾಮದ ಕೆರೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದು, ವರುಣನ ಕೃಪೆಯಿಂದ ಈ ಬಾರಿ ಮಳೆಯಾದ ಪರಿಣಾಮ ಕೆರೆಗೆ ನೀರು ಬಂದಿದೆ. ಧರ್ಮಸ್ಥಳ ಸಂಸ್ಥೆಯ ಕಾರ್ಯಕ್ಕೆ ಗ್ರಾಮದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

2.886 ಜನಸಂಖ್ಯೆ ಇರುವ ಸಂಗನಹಾಳದಲ್ಲಿ ಒಟ್ಟು 998 ಕುಟುಂಬಗಳಿವೆ. ಗ್ರಾಮದಲ್ಲಿರುವ ಕೆರೆ 1 ಎಕರೆ 8 ಗುಂಟೆ ಇದ್ದು, ಕೆರೆ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ 3 ಲಕ್ಷ ಅನುದಾನ ವಿನಿಯೋಗಿಸಿದರೆ, ಗ್ರಾಮಸ್ಥರು 9 ಲಕ್ಷ ರೂ. ಸಂಗ್ರಹಿಸಿದ್ದಾರೆ. ಒಟ್ಟು 12 ಲಕ್ಷ ರೂ ವೆಚ್ಚದಲ್ಲಿ ಕೆರೆ ಅಭಿವೃದ್ಧಿಗೊಂಡಿದೆ.

2019 ಮಾರ್ಚ್‌ 28ರಂದು ಕುಕನೂರಿನ ಅನ್ನದಾನೇಶ್ವರ ಶಾಖಾಮಠದ ಮಹಾದೇವ ದೇವರು ಕೆರೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ದರು. ಎರಡು ತಿಂಗಳಲ್ಲಿ ಕೆರೆ ಸಂಪೂರ್ಣ ಅಭಿವೃದ್ಧಿಗೊಂಡಿತ್ತು. ಬಳಿಕ ವರುಣನ ಕೃಪೆಯಿಂದ ಕೆರೆ ತುಂಬಿದ್ದರಿಂದ ಗ್ರಾಮಸ್ಥರ ಸಂತಸ ಇಮ್ಮಡಿಗೊಳಿಸಿದೆ. ಗ್ರಾಮಸ್ಥರು ಹಾಗೂ ಜಾನುವಾರುಗಳಿಗೆ ಈ ಕೆರೆ ಅನುಕೂಲವಾಗಿದೆ.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.