ಸಖತ್ತಾಗಿದೆ ಫ್ಯಾಶನ್ ಪ್ರಿಯೆ ನೋರಾ ಫೇತೆಹಿ ನ್ಯೂ ಲುಕ್
Team Udayavani, Apr 19, 2021, 4:47 PM IST
ಬಾಲಿವುಡ್ ಬೆಡಗಿ ನೋರಾ ಫತೇಹಿ ಬರೀ ಐಟಂ ಸಾಂಗ್‌ನಿಂದಲೇ ಫೇಮಸ್ ಆಗಿಲ್ಲ, ಬದಲಾಗಿ ಅಂದ-ಚೆಂದನ ಉಡುಗೆ-ತೊಡುಗೆಯ ಮೂಲಕವೂ ಸಖತ್ ಸದ್ದು ಮಾಡಿದ್ದಾಳೆ ಈ ಚೆಲುವೆ.
ಬಿಟೌನ್ ಅಂಗಳದಲ್ಲಿ ನಟಿ ನೋರಾ ಫತೇಹಿ ತನ್ನದೆ ಛಾಪು ಮೂಡಿಸಿದ್ದಾರೆ. ಮೂಲತಃ ಕೆನಡಾದವರಾದ ನೋರಾ ಪ್ರಸ್ತುತ ಹಿಂದಿ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ.
View this post on Instagram
ನೋರಾ ನರ್ತಿಸಿದ ಹಾಡುಗಳು ಯೂಟ್ಯೂಬ್‌ನಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಾಣುತ್ತವೆ. ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತದ ಚಿತ್ರರಂಗದಲ್ಲೂ ನೋರಾ ಕಾಣಿಸಿಕೊಂಡಿದ್ದಾಳೆ.
View this post on Instagram
ಇತ್ತೀಚಿಗೆ ಬಹುಜನಪ್ರಿಯ ರಿಯಾಲಿಟಿ ಶೋ ಡಾನ್ಸ್ ದಿವಾನಾ ಸೀಸನ್ 3ರ ಎಪಿಸೋಡ್‍ವೊಂದರಲ್ಲಿ ಕಾಣಿಸಿಕೊಂಡಿದ್ದ ನೋರಾ ಎಲ್ಲರ ಗಮನ ಸೆಳೆದಿದ್ದಾರೆ. ಅದಕ್ಕೆ ಕಾರಣ ಅವರ ನೂತನ ಶೈಲಿಯ ಡ್ರೆಸ್. ನೋಡುಗರನ್ನು ಬೆರಗುಗೊಳಿಸುವಂತಹ ಸ್ಪಾರ್ಕಿಂಗ್ ಗೌನ್ ಧರಿಸಿದ್ದ ನೋರಾ ಸಖತ್ತಾಗಿ ಕಾಣಿಸಿಕೊಂಡಿದ್ದಾರೆ. ಅವರ ಈ ಫ್ಯಾಶನ್ ಅಭಿರುಚಿಗೆ ಎಲ್ಲರೂ ಫಿದಾ ಆಗಿದ್ದಾರೆ.
View this post on Instagram
ನೋರಾ ಅವರ ನ್ಯೂ ಲುಕ್ ನೋಡುಗರ ಕಣ್ಣು ಕುಕ್ಕುವಂತಿದೆ. ಅವರ ಸುಂದರ ಫೋಟೊಗಳು ಇನ್‍ಸ್ಟಾಗ್ರಾಂ ಹಾಗೂ ಟ್ವಿಟರ್ ಸೇರಿದಂತೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.