ಆ್ಯಂಥ್ರಾಕ್ಸ್ ಭೀತಿ ಬೇಡ: ತ್ರಿಶೂರ್ ಡಿಸಿ
Team Udayavani, Jul 1, 2022, 12:30 PM IST
ತ್ರಿಶೂರ್/ತಿರುವನಂತಪುರ: ವರ್ಷಗಳ ಹಿಂದೆ, ಭಾರತಕ್ಕೆ ಕಾಲಿಟ್ಟಿದ್ದ ಆ್ಯಂಥ್ರಾಕ್ಸ್ ಸೋಂಕು ಕೇರಳದಲ್ಲಿ ಪುನಃ ಪತ್ತೆಯಾಗಿದ್ದು, ತ್ರಿಶೂರ್ ಬಳಿಯ ಅರಣ್ಯ ಪ್ರದೇಶದಲ್ಲಿ ಎರಡು ಕಾಡು ಹಂದಿಗಳು ಈ ಕಾಯಿಲೆಗೆ ತುತ್ತಾಗಿ ಬಲಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆದರೆ, ಇದರಿಂದ ಸಾರ್ವಜನಿಕರು ಭಯಪಡಬೇಕಿಲ್ಲ ಎಂದು ತ್ರಿಶೂರ್ ಜಿಲ್ಲಾಧಿಕಾರಿ ಹರಿತಾ ವಿ. ಕುಮಾರ್ ತಿಳಿಸಿದ್ದಾರೆ.
ಕಾಡಿನಲ್ಲಿ ಕೆಲವು ಹಂದಿಗಳು ಆ್ಯಂಥ್ರಾಕ್ಸ್ ಗೆ ಬಲಿಯಾಗಿರುವುದು ನಿಜವಾದರೂ, ಆ ಕಾಯಿಲೆ ನಾಡಿನಲ್ಲಿರುವ ಹಸು, ಎಮ್ಮೆ ಅಥವಾ ಯಾವುದೇ ಸಾಕು ಪ್ರಾಣಿಗಳಲ್ಲಿ ಪತ್ತೆಯಾಗಿಲ್ಲ. ಆ್ಯಂಥ್ರಾಕ್ಸ್ ಸೋಂಕು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವುದು ನಿಜವಾದರೂ, ಸಾಕುಪ್ರಾಣಿಗಳಿಗೆ ಇದು ಹರಡಿಲ್ಲವಾದ್ದರಿಂದ ಯಾರೂ ಭಯಪಡಬೇಕಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.