ಬಾಳೆ ಹಣ್ಣಿನ ಟೀ ಸೇವನೆಯಿಂದಾಗುವ ಪ್ರಯೋಜನಗಳೇನು ?


Team Udayavani, Apr 24, 2021, 1:17 PM IST

gjtyy5

ಬಾಳೆ ಹಣ್ಣು ಸೇವನೆ ಆರೋಗ್ಯಕ್ಕೆ ಉತ್ತಮ. ಪ್ರತಿ ನಿತ್ಯ ರುಚಿ ರುಚಿಯಾದ ಬಾಳೆ ಹಣ್ಣುಗಳನ್ನು ತಿಂದರೆ ನಮ್ಮ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದು. ಅದೇ ರೀತಿ ಬಾಳೆ ಹಣ್ಣಿನ ಚಹಾ ಸಹ ಸಾಕಷ್ಟು ಆರೋಗ್ಯಕಾರಿ ಲಾಭವನ್ನು ಹೊಂದಿದೆ.

ಬಾಳೆ ಹಣ್ಣಿನ ಟೀ ಉಪಯೋಗಳೇನು ?

  1. ಉತ್ತಮ ನಿದ್ದೆ: ಬಾಳೆಹಣ್ಣಿನ ಟೀಯಲ್ಲಿ ಟ್ರಿಪ್ಟೊಫಾನ್ ಎಂಬ ಅಮಿನೋ ಆಸಿಡ್ ಇರುತ್ತದೆ. ಇದು ನಿದ್ರಾಹೀನತೆಯನ್ನು ನಿವಾರಿಸುತ್ತದೆ
  2. ತೂಕ ಇಳಿಕೆ : ಬಾಳೆಹಣ್ಣಿನಲ್ಲಿ ಕಾರ್ಬೋಹೈಡ್ರೇಟ್ ಮತ್ತು ನ್ಯಾಚುರಲ್ ಶುಗರ್ ತೂಕ ಇಳಿಸಲು ನೆರವಾಗುತ್ತದೆ.
  3. ಹೃದಯಾರೋಗ್ಯಕ್ಕೆ : ಬಾಳೆಹಣ್ಣಿನಲ್ಲಿ ಮೆಗ್ನೇಶಿಯಂ ಮತ್ತು ಪೊಟ್ಯಾಶಿಯಂ ಮುಂತಾದ ಮಿನರಲ್ ಇರುತ್ತದೆ. ಇದರಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ. ಅಲ್ಲದೆ ಸ್ಟ್ರೋಕ್ ಮುಂತಾದ ಕಾಯಿಲೆಗಳೂ ದೂರವಾಗುತ್ತದೆ.
  4. ಖಿನ್ನತೆ ದೂರಮಾಡುತ್ತದೆ : ಬಾಳೆ ಹಣ್ಣಿನಲ್ಲಿ ಡೊಪಮೈನ್ ಮತ್ತು ಸೆರೋಟೆನಿನ್ ಇರುತ್ತದೆ. ಇದು ಶರೀರದ ಮೂಡ್ ಕಂಟ್ರೋಲ್ ಮಾಡುವ ಹಾರ್ಮೋನ್ ಲೆವೆಲ್ ಏರಿಸಲು ನೆರವಾಗುತ್ತದೆ

ಬಾಳೆಹಣ್ಣಿನ ಟೀ ಮಾಡುವುದು ಹೇಗೆ..?

  1. ಒಂದು ಪಾನ್ ನಲ್ಲಿ ನೀರು ಕುದಿಯಲು ಇಡಿ.
  2. ಬಾಳೆಹಣ್ಣು ಸಿಪ್ಪೆ ತೆಗೆದು ಕುದಿಯುವ ನೀರಿಗೆ ಹಾಕಿ
  3. ಕುದಿಯುವ ನೀರಿಗೆ ಹಾಕುವ ಮೊದಲು ಬಾಳೆಹಣ್ಣಿನ ಎರಡೂ ತುದಿ ಕಟ್ ಮಾಡಿ
  4. 10-15 ನಿಮಿಷ ಅದನ್ನು ಕುದಿಸಿ
  5. ಅದಕ್ಕೆ ಒಂದು ಚಿಟಿಕೆ ದಾಲ್ಚಿನಿ ಪುಡಿ ಹಾಕಿ, ಸ್ವಲ್ಪ ಕುದಿಸಿ ಗ್ಯಾಸ್ ಬಂದ್ ಮಾಡಿ
  6. ಅದನ್ನು ಬೇರೊಂದು ಪಾತ್ರೆಗೆ ಸೋಸಿ. ಇಲ್ಲಿಗೆ ಬಾಳೆಹಣ್ಣು ಟೀ ತಯಾರ್
  7. ಇನ್ನು ನೀವು ಬಿಸಿ ಬಿಸಿ ಬಾಳೆಹಣ್ಣಿನ ಚಹಾವನ್ನು ಆಸ್ವಾಧಿಸಬಹುದು.

ಟಾಪ್ ನ್ಯೂಸ್

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Melioidosis:ನಿರ್ಲಕ್ಷಿತ ಹಾಗೂ ಮಾರಣಾಂತಿಕ ಸಾಂಕ್ರಾಮಿಕ ರೋಗ ಮೆಲಿಯೊಡೋಸಿಸ್

1

World Osteoporosis Day: ಆಸ್ಟಿಯೊಪೊರೋಸಿಸ್‌ ಅಥವಾ ಮೂಳೆ ಸವಕಳಿ ಎಂದರೇನು?

6-anasthesia

Anesthesia: ರೋಗಿ ಸುರಕ್ಷೆಗೆ ಒಂದು ನಮನ – ವಿಶ್ವ ಅರಿವಳಿಕೆ ದಿನ ಅಕ್ಟೋಬರ್‌ 16

5-health

Global Infection Control: ಜಾಗತಿಕ ಸೋಂಕು ನಿಯಂತ್ರಣ ಸಪ್ತಾಹ

7-health

Thalassemia: ತಲಸ್ಸೇಮಿಯಾ ರೋಗಿಗಳು ಗುಣಮುಖರಾಗಬಹುದೇ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

1-weewq

Ranji; ಬಂಗಾಲ ಬಿಗಿ ಹಿಡಿತ : ಇನ್ನಿಂಗ್ಸ್‌ ಜಯದತ್ತ ಮುಂಬಯಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.