ಮಳೆಗೂ ಜಗ್ಗದ ಚಾರುಲತಾ; ಬಾಂಗ್ಲಾದ ಪ್ರಗತಿಪರ ರೈತನಿಂದ ಭತ್ತದ ಹೊಸ ತಳಿ

ಮೂಲ ತಳಿಯನ್ನು ಕಂಡುಕೊಳ್ಳುವಲ್ಲಿ ಸಫ‌ಲರಾದ ಅವರು ಚಾರುಲತಾ ತಳಿಯನ್ನು ಅಭಿವೃದ್ಧಿಪಡಿಸಿದ್ದಾರೆ.

Team Udayavani, Jul 23, 2021, 12:49 PM IST

ಮಳೆಗೂ ಜಗ್ಗದ ಚಾರುಲತಾ; ಬಾಂಗ್ಲಾದ ಪ್ರಗತಿಪರ ರೈತನಿಂದ ಭತ್ತದ ಹೊಸ ತಳಿ

ಢಾಕಾ: ಬಾಂಗ್ಲಾದೇಶದ ಚಾಂದಿಪುರ ಜಿಲ್ಲೆಯ ಕರಾವಳಿ ಸಮೀಪವಿರುವ ಹಳ್ಳಿಯ ಪ್ರಗತಿಪರ ರೈತ ದಿಲೀಪ್‌ ಚಂದ್ರ ತರಫಾªರ್‌ ಹೊಸ ಭತ್ತದ ತಳಿ ಸಂಶೋಧಿಸಿದ್ದಾರೆ. ಅದು ಚಂಡಮಾರುತ ಮಳೆಗೆ ಜಗ್ಗುವುದಿಲ್ಲ, ಉಪ್ಪು ನೀರಿನಲ್ಲೂ ಉತ್ತಮ ಇಳುವರಿ ಕೊಡುವ ಸಾಮರ್ಥ್ಯ ಹೊಂದಿದೆ.

ಇದನ್ನೂ ಓದಿ:ಬರೀ ಲಿಂಗಾಯತ, ಒಕ್ಕಲಿಗರೇ ಯಾಕೆ ಸಿಎಂ ಆಗಬೇಕು, ಈಶ್ವರಪ್ಪರನ್ನ ಸಿಎಂ ಮಾಡಿ : ಒಬಿಸಿ ನಾಯಕರು

ಈ ತಳಿಯ ಬಿತ್ತನೆಯಿಂದ ಬಿರುಗಾಳಿಗೆ ಎದೆಯೊಡ್ಡಿ ನಿಲ್ಲಬಲ್ಲ ಶಕ್ತಿಶಾಲಿ ಪೈರು ಹುಟ್ಟಲಿವೆ. ಅಲ್ಲದೆ, ಯಾವುದೇ ಕೀಟನಾಶಕ, ರಸಗೊಬ್ಬರಗಳ ಬಳಕೆ ಯಿಲ್ಲದೆಯೂ ಸಮೃದ್ಧಿ ಫ‌ಸಲು ಪಡೆಯಬಹುದಾಗಿದೆ. ಇದಕ್ಕೆ ಚಾರುಲತಾ ಎಂಬ ಹೆಸರಿಡಲಾಗಿದೆ.

ಭತ್ತದ ಪೈರಿಗೆ ರಭಸವಾದ ಮಳೆ ಅಥವಾ ಚಂಡಮಾರುತ ಮೊದಲನೇ ಶತ್ರುವಾದರೆ, ಚಂಡಮಾರುತದ ಉಪ್ಪು ನೀರು ಎರಡನೇ ಶತ್ರು. ಇವೆರನ್ನೂ ತಡೆದುಕೊಂಡು ಭತ್ತ ಕಾಳುಗಟ್ಟುವ ಸಂದರ್ಭದಲ್ಲಿ ಭರ್ರನೆ ಬಿರುಗಾಳಿ ಬೀಸಿ ತೆಂದರೆ ಕಾಳುಗಟ್ಟಲಿರುವ ಭತ್ತವೆಲ್ಲಾ ಮಣ್ಣುಪಾಲಾಗುತ್ತದೆ.

ಹತ್ತು ವರ್ಷಗಳ ಹಿಂದೆ, ಈ ಸಮಸ್ಯೆಯನ್ನು ನಿವಾರಿಸುವ ಮಾರ್ಗಗಳ ಬಗ್ಗೆ ಆಲೋಚಿಸಿದಾಗ ದಿಲೀಪ್‌ ಅವರಿಗೆ ಹೊಳೆದಿದ್ದು ಪೂರ್ವಜರು ಬಳಸುತ್ತಿದ್ದ ಭತ್ತದ ತಳಿಗಳ ಬಗ್ಗೆ. ಹಲವಾರು ಪ್ರಯೋಗಗಳ ಮೂಲಕ ಮೂಲ ತಳಿಯನ್ನು ಕಂಡುಕೊಳ್ಳುವಲ್ಲಿ ಸಫ‌ಲರಾದ ಅವರು ಚಾರುಲತಾ ತಳಿಯನ್ನು ಅಭಿವೃದ್ಧಿಪಡಿಸಿದ್ದಾರೆ.

ಟಾಪ್ ನ್ಯೂಸ್

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

UV Fusion: ನಮ್ಮಲ್ಲಿಯೂ ಕೊರತೆಗಳಿವೆ

18-uv-fusion

Learning: ಪ್ರಯತ್ನ ಮತ್ತು ಪ್ರಮಾದ ಕಲಿಕೆಯ ಮೊದಲ ಮೆಟ್ಟಿಲು

12-cancer

Breast Cancer: ಸ್ತನಗಳ ಕ್ಯಾನ್ಸರ್‌ ನಿಗಾ ಇರಿಸಬೇಕಾದ ಆರಂಭಿಕ ಲಕ್ಷಣಗಳು

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

10-liver-cancer

Liver Cancer: ಯಕೃತ್‌ ಕ್ಯಾನ್ಸರ್‌ನೊಂದಿಗೆ ಬದುಕಲು ಕಾರ್ಯತಂತ್ರಗಳು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.