ನಮ್ಮ ಲಸಿಕೆಗಳೇ ಬೆಸ್ಟ್‌: ಪೂನವಾಲಾ


Team Udayavani, Apr 16, 2022, 7:25 AM IST

ನಮ್ಮ ಲಸಿಕೆಗಳೇ ಬೆಸ್ಟ್‌: ಪೂನವಾಲಾ

ಹೊಸದಿಲ್ಲಿ: ವಿದೇಶಗಳಲ್ಲಿ ತಯಾರಾದ ಕೊರೊನಾ ಎಂಆರ್‌ಎನ್‌ಎ ಲಸಿಕೆಗಳಾದ ಫೈಜರ್‌ ಮತ್ತು ಮಾಡೆರ್ನಾಗಳಿಗಿಂತ ಭಾರತ ದಲ್ಲಿ ತಯಾರಾದ ಲಸಿಕೆಗಳೇ ಕೊರೊನಾ ವಿರುದ್ಧ ಉತ್ತಮವಾಗಿ ಹೋರಾಡಿವೆ. ಹೀಗೆಂದು ಸೀರಂ ಇನ್‌ಸ್ಟಿಟ್ಯೂಟ್‌ನ ಮುಖ್ಯಸ್ಥ ಅದಾರ್‌ ಪೂನವಾಲಾ ಹೇಳಿದ್ದಾರೆ.

“ಫೈಜರ್‌ನಂತಹ ಲಸಿಕೆಯನ್ನು ಭಾರತದಲ್ಲಿ ಪರಿಚಯಿಸದೇ ಇದ್ದದ್ದೇ ಒಳ್ಳೆಯದಾಯಿತು. ಅಮೆರಿಕದಲ್ಲಿ 3, 4 ಬೂಸ್ಟರ್‌ ಡೋಸ್‌ ತೆಗೆದುಕೊಂಡರೂ ಜನರು ಕೊರೊನಾದಿಂದಾಗಿ ನರಳುತ್ತಿದ್ದಾರೆ. ನಮ್ಮಲ್ಲಿ ಅಂತಹ ಸಮಸ್ಯೆಯಿಲ್ಲ’ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಸಾವಿರ ಪ್ರಕರಣ: ಭಾರತದಲ್ಲಿ ಇದೇ ವೇಳೆ ಭಾರತದಲ್ಲಿ ಮಂಗಳವಾರ ಬೆಳಗ್ಗೆಯಿಂದ ಬುಧವಾರ ಬೆಳಗ್ಗೆಯವರೆಗಿನ 24 ಗಂಟೆಗಳಲ್ಲಿ 1,088 ಕೊರೊನಾ ಪ್ರಕರಣ ಪತ್ತೆಯಾಗಿದೆ. 23 ಸೋಂಕಿತರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,870ಕ್ಕೆ ಇಳಿದಿದೆ.

ರಾಜತಾಂತ್ರಿಕ ಕಚೇರಿ ಸೇವೆ ವ್ಯತ್ಯಯ: ಚೀನದ ಶಾಂಘೈಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಅಲ್ಲಿನ ಭಾರತೀಯ ರಾಜತಾಂತ್ರಿಕ ಕಚೇರಿಯು ವ್ಯಕ್ತಿಗತ ಸಂಪರ್ಕ ವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಆ ಭಾಗದ ಭಾರತೀಯರು ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೇ ಸಂಪರ್ಕ ಮಾಡಬೇಕು ಎಂದು ಕಚೇರಿ ಸೂಚನೆ ನೀಡಿದೆ.

ಟಾಪ್ ನ್ಯೂಸ್

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

1-blur

Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

19-health

Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು

18-liver-cancer

Liver cancer: ಯಕೃತ್ತಿನ ಕ್ಯಾನ್ಸರ್‌

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ

13-health

Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.