ನೈಸರ್ಗಿಕ ಮತ್ತು ಆರೋಗ್ಯಕರ ಎಳನೀರು
Team Udayavani, Aug 8, 2017, 9:52 AM IST
ಬಾವೆ ಎಳನೀರು ಜ್ಯೂಸ್ (ಬೊಂಡ)
ಬೇಕಾಗುವ ಸಾಮಗ್ರಿ:
ಬಾವೆ ಎಳನೀರು- 2, ಸಕ್ಕರೆ – 4 ಚಮಚ, ಲಿಂಬೆ- 1/2 ಹೋಳು.
ತಯಾರಿಸುವ ವಿಧಾನ:
ಎಳನೀರನ್ನು ಒಂದು ಪಾತ್ರೆಗೆ ಹಾಕಿ ಬಾವೆಯನ್ನು ಚಿಕ್ಕ ಚಿಕ್ಕ ಚೂರು ಮಾಡಿ ಹಾಕಿ. ಸಕ್ಕರೆ, ಲಿಂಬೆರಸ ಹಾಕಿ ಚೆನ್ನಾಗಿ ಕದಡಿರಿ. ಕೂಡಲೆ ಕುಡಿದು ದಾಹ, ದಣಿವಾರಿಸಬಹುದು. ಫ್ರಿಜ್‌ನಲ್ಲಿಟ್ಟು ತಂಪು ಮಾಡಿ ಹೊಟ್ಟೆ ತಂಪಾಗಿಸಬಹುದು.
ಎಸ್. ಜಯಶ್ರೀ ಶೆಣೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snuff: ನಶ್ಯ ತಂದಿಟ್ಟ ಸಮಸ್ಯೆ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.