ಕೊಲೆಸ್ಟ್ರಾಲ್‌ ನಿವಾರಕ ಕಾಮ ಕಸ್ತೂರಿಯಲ್ಲಿದೆ ಆರೋಗ್ಯದ ಗುಟ್ಟು

ಮುಟ್ಟಿನ ದಿನ ಸಮೀಪ ಬಂದಾಗ ನೀರಿಗೆ ತಂಪು ಬೀಜ ಹಾಕಿ ಕುಡಿಯುತ್ತ ಇದ್ದರೆ ಹೊಟ್ಟೆ ನೋವು ನಿವಾರಣೆ

Team Udayavani, Oct 27, 2020, 3:57 PM IST

ಕೊಲೆಸ್ಟ್ರಾಲ್‌ ನಿವಾರಕ ಕಾಮ ಕಸ್ತೂರಿಯಲ್ಲಿದೆ ಆರೋಗ್ಯದ ಗುಟ್ಟು

ಕಾಮ ಕಸ್ತೂರಿ ಅಥವಾ ತಂಪು ಬೀಜ ಹೇರಳವಾದ ಪ್ರೊಟೀನ್‌, ನಾರಿನಂಶ ಮತ್ತು ಕಬ್ಬಿಣಾಂಶಗಳನ್ನು ಹೊಂದಿದೆ. ಇದನ್ನು ಪುರಾತನ ಆಯುರ್ವೇದ ಮತ್ತು ಪ್ರಾಚೀನ ಚೀನೀ ಔಷಧಗಳಲ್ಲಿಯೂ ಬಳಸಲಾಗುತ್ತಿತ್ತು.  ಕಾಮ ಕಸ್ತೂರಿ ಬೀಜದೊಂದಿಗೆ ಶುಂಠಿ ರಸ ಕುಡಿದರೆ ಶಾಸ್ವಕೋಶದ ಸಮಸ್ಯೆ ನಿವಾರಣೆಯಾಗುತ್ತದೆ. ಕಾಮ ಕಸ್ತೂರಿ ಬೀಜಗಳ ಪಾನೀಯವನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದಲ್ಲಿ ಶರೀರದ ಉಷ್ಣತೆ ಕಡಿಮೆಯಾಗುತ್ತದೆ.

ಸಕ್ಕರೆ ಬೆರೆಸದೆ ಕುಡಿದರೆ, ಸಕ್ಕರೆ ಕಾಯಿಲೆ ಹತೋಟಿಗೆ ಬರುತ್ತದೆ. ಮಹಿಳೆಯರಿಗೆ ಬೇಕಾದ ಫೋಲೇಟ್‌, ನಿಯಾಸಿನ್‌, ವಿಟಮಿನ್‌-ಇ ಪೋಷಕಾಂಶಗಳು ಇದರಲ್ಲಿದೆ. ಜತೆಗೆ ಮುಟ್ಟಿನ ಹೊಟ್ಟೆ ನೋವು ನಿವಾರಣೆಗೆ ಇದು ಅತ್ಯುತ್ತಮ ಔಷಧವಾಗಿದ್ದು, ಅನೇಕ ಹೆಣ್ಣು ಮಕ್ಕಳು ಮಟ್ಟಾಗುವ ಸಂದರ್ಭದಲ್ಲಿ ಅತಿಯಾದ ಹೊಟ್ಟೆ ನೋವನ್ನು ಅನುಭವಿಸುತ್ತಾರೆ. ಅಂಥವರು ಮುಟ್ಟಿನ ದಿನ ಸಮೀಪ ಬಂದಾಗ ನೀರಿಗೆ ತಂಪು ಬೀಜ ಹಾಕಿ ಕುಡಿಯುತ್ತ ಇದ್ದರೆ ಹೊಟ್ಟೆ ನೋವು ನಿವಾರಣೆಯಾಗುತ್ತದೆ.

ಬಾಯಿ ಹುಣ್ಣು ನಿವಾರಣೆ: ಉಷ್ಣತೆಯಿಂದ ಬಾಯಿ ಹುಣ್ಣು ಉಂಟಾಗುವುದು ಸಾಮಾನ್ಯ. ಕಾಮ ಕಸ್ತೂರಿಯನ್ನು ನೀರಿನಲ್ಲಿ ನೆನೆ ಹಾಕಿ ಪ್ರತಿನಿತ್ಯ ಸೇವಿಸಿದರೆ ಬಾಯಿಹುಣ್ಣು ನಿವಾರಿಸಲು ಸಾಧ್ಯ. ಜತೆಗೆ ಕಾಮ ಕಸ್ತೂರಿ ಬೀಜ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ, ತೂಕ ನಷ್ಟ, ಕೆಮ್ಮು ಮತ್ತು ಶೀತವನ್ನು ಗುಣಪಡಿಸಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಕೊಲೆಸ್ಟ್ರಾಲ್‌ ನಿವಾರಕ
ಅಧಿಕ ಕೊಲೆಸ್ಟ್ರಾಲ್‌ ಮಟ್ಟ ಮತ್ತು ಅಧಿಕ ರಕ್ತದೊತ್ತಡವು ಹೃದಯದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದರಿಂದ ಪ್ರತಿದಿನ ಕಾಮ ಕಸ್ತೂರಿ ಬೀಜಗಳನ್ನು ನೆನಸಿ ಸೇವಿಸುವುದರಿಂದ ಕೊಲೆಸ್ಟ್ರಾಲ್‌ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು.

ಶುದ್ಧಿಕಾರಕ: ಶರೀರದಲ್ಲಿರುವ ಮಲೀನ ಪದಾರ್ಥಗಳನ್ನು ಹೊರಹಾಕುವ ಸಾಮರ್ಥ್ಯ ಹಾಗೂ ರಕ್ತ ಶುದ್ಧ ಮಾಡುವ ಶಕ್ತಿ ಕಾಮ ಕಸ್ತೂರಿಗಿದೆ.

ಒತ್ತಡ ನಿವಾರಣೆ: ಒತ್ತಡ ನಿವಾರಕವಾಗಿಯೂ ಕಾಮ ಕಸ್ತೂರಿ ಸಹಕಾರಿ. ಮಾನಸಿಕ ಒತ್ತಡ ಮತ್ತು ಖನ್ನತೆಯಿಂದ ಬಳಲುವವರ ಚಿಕಿತ್ಸೆಗಾಗಿ ಕಾಮಕಸ್ತೂರಿ
ಬೀಜಗಳನ್ನು ಬಳಸಲಾಗುತ್ತದೆ.

ಜೀರ್ಣಕ್ರಿಯೆಗೆ ಸಹಕಾರಿ
ಕಾಮ ಕಸ್ತೂರಿಯಲ್ಲಿರುವ ನಾರಿನಾಂಶ ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ಉದರ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. ಜತೆಗೆ ಮಲಬದ್ಧತೆ ಮತ್ತು
ಭೇದಿ ನಿವಾರಿಸಲು ಸಹಾಯಕವಾಗಿದೆ.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.