ನೇರಳೆ ಹಣ್ಣು ಸೇವನೆಯಿಂದಾಗುವ ಪ್ರಯೋಜನಗಳೇನು ?

Team Udayavani, Jul 13, 2021, 1:58 PM IST

9874665

ಎಲ್ಲರ ಅಚ್ಚುಮೆಚ್ಚಿನ ನೇರಳೆ ಹಣ್ಣು ಪೋಷಕಾಂಶಗಳ ಆಗರವಾಗಿದೆ. ಇದು ನಮ್ಮ ಆರೋಗ್ಯಕ್ಕೆ ತುಂಬಾ ಪರಿಣಾಮಕಾರಿ. ಇದರಲ್ಲಿ ಮಧುಮೇಹ, ಕ್ಯಾನ್ಸರ್, ಹೃದಯಾಘಾತ, ಸಂಧಿವಾತ, ಹೊಟ್ಟೆಯ ಕಾಯಿಲೆಗಳಾಗಿರುವ ಭೇದಿ ಇತ್ಯಾದಿಗಳನ್ನು ನಿವಾರಿಸುವ ಗುಣಗಳು ಇವೆ.

ನೇರಳೆ ಹಣ್ಣು ಸೇವನೆಯಿಂದಾಗುವ ಪ್ರಯೋಜನಗಳೇನು ?

ಈ ಹಣ್ಣು ಕಾಮಾಸಕ್ತಿ ಕೂಡ ಹೆಚ್ಚಿಸುತ್ತದೆ.ಇದು ರಕ್ತವನ್ನು ಶುದ್ಧೀಕರಿಸುತ್ತದೆ, ರಕ್ತಹೀನತೆಯನ್ನು ದೂರ ಮಾಡುತ್ತದೆ. ರಕ್ತದೊತ್ತಡ ತಗ್ಗಿಸಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನೂ ದೂರ ಮಾಡುತ್ತದೆ.

ನೇರಳೆ ಜ್ಯೂಸ್ ಕುಡಿಯುವುದರಿಂದಲು ಹಲವು ಲಾಭಗಳಿವೆ.  

ಇದರ ಜ್ಯೂಸ್ ತಯಾರಿಸುವ ವೇಳೆ ಸಕ್ಕರೆ, ಚಿಟಿಕೆ ಉಪ್ಪು, ನಿಂಬೆರಸ, ಹಾಗೂ ಚಿಟಿಕೆ ಚಾಟ್ ಮಸಾಲೆ ಬೆರೆಸಿ. ಬೀಜ ತೆಗೆದ ನೇರಳೆ ಹಣ್ಣನ್ನು ರುಬ್ಬಿ. ಬಳಿಕ ಉಳಿದ ಸಾಮಾಗ್ರಿಗಳನ್ನು ಸೇರಿಸಿ. ಆರೋಗ್ಯಕರ ಈ ಜ್ಯೂಸ್ ಅನ್ನು ವಾರದಲ್ಲಿ ಮೂರು ಬಾರಿ ಸೇವಿಸಿ. ಮಧುಮೇಹಿಗಳು ಸಕ್ಕರೆ ಬೆರೆಸದೆ ಕುಡಿಯಿರಿ.

ಇದು ಜೀರ್ಣಕ್ರಿಯೆಯನ್ನು ಸರಾಗವಾಗಿಸುತ್ತದೆ. ಮಲಬದ್ಧತೆ ಸಮಸ್ಯೆಯನ್ನೂ ನಿವಾರಿಸುತ್ತದೆ. ಪೈಲ್ಸ್ ಸಮಸ್ಯೆ ಇರುವವರು ಇದನ್ನು ಆಗಾಗ ಕುಡಿಯುತ್ತಿರುವುದು ಒಳ್ಳೆಯದು. ಕಣ್ಣಿನ ಆರೋಗ್ಯವನ್ನೂ ಕಾಪಾಡುವ ಈ ಪಾನೀಯವನ್ನು ಮಕ್ಕಳಿಗೂ ಕುಡಿಸಬಹುದು.

ಟಾಪ್ ನ್ಯೂಸ್

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

5–jaundice

Jaundice: ಜಾಂಡಿಸ್‌ ಅಥವಾ ಅರಶಿನ ಕಾಮಾಲೆ

4-oral-cancer-2

Oral cancer: ನಿಶ್ಶಬ್ದ ಅಪಾಯ; ಬಾಯಿಯ ಕ್ಯಾನ್ಸರ್‌ ವಿರುದ್ಧ ಹೋರಾಟ

7-health

Cleft Lip and Palate: ಸೀಳು ತುಟಿ ಮತ್ತು ಅಂಗುಳ- ಹೆತ್ತವರಿಗೆ ತಿಳಿವಳಿಕೆ

6-surgery

Surgery: ನಾನು ಯಾಕೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.