ರೈಲಿನಲ್ಲಿ ಮತ್ತೆ ಸಿಗುತ್ತೆ ಆಹಾರ!
Team Udayavani, Nov 20, 2021, 6:15 AM IST
ಹೊಸದಿಲ್ಲಿ: ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ ರೈಲುಗಳಲ್ಲಿ ಆಹಾರ ವಿತರಣೆ ಸೌಕರ್ಯಕ್ಕೆ ಮರು ಚಾಲನೆ ನೀಡಲು ರೈಲ್ವೇ ಇಲಾಖೆ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಆಹಾರ ಸರಬರಾಜು ಮಾಡುವ ಹೊಣೆ ಹೊತ್ತಿರುವ ಭಾರತೀಯ ರೈಲ್ವೇ ಕೇಟರಿಂಗ್ ಹಾಗೂ ಟೂರಿಸಂ ಕಾರ್ಪೋರೇಷನ್‌ಗೆ (ಐಆರ್‌ಸಿಟಿಸಿ), ರೈಲ್ವೇ ಮಂಡಳಿ ಪತ್ರ ಬರೆದಿದೆ.
ಇತ್ತೀಚೆಗೆ ದೇಶೀಯ ವಿಮಾನ ಸೇವೆಗಳಲ್ಲೂ ಸಿದ್ಧ ಆಹಾರ ವಿತರಣೆ ಸೌಕರ್ಯವನ್ನು ಮರುಚಾಲನೆಗೊಳಿಸಲು ಆದೇಶಿಸಲಾಗಿದೆ. ಅದರ ಬೆನ್ನಲ್ಲೇ ರೈಲ್ವೇ ಕೂಡ ಅದೇ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದೆ.
ಭಾರತೀಯ ರೈಲ್ವೆ ಕೋವಿಡ್ ಸಂದರ್ಭದಲ್ಲಿ ರೈಲಿನಲ್ಲಿ ಆಹಾರ ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಿತ್ತು. ಈಗ ದೇಶದಲ್ಲಿ ಕೋವಿಡ್ ಪ್ರಕರಣ ಹತೋಟಿಗೆ ಬಂದಿದ್ದು, ಸೇವೆಯನ್ನು ಪುನಃ ಆರಂಭಿಸಲು ಇಲಾಖೆ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ
Mother: ತಾಯಂದಿರ ಮಾನಸಿಕ ಆರೋಗ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.