ಹಾಸಿಗೆ ಬಿಟ್ಟು ಏಳುವ ಮುನ್ನವೇ ಆರಂಭವಾಗಲಿ ಯೋಗ

ಕುಳಿತು ಕೆಲಸ ಮಾಡುವವರಿಗೆ ಈ ಯೋಗ ಭಂಗಿ ಸಾಕಷ್ಟು ಪ್ರಯೋಜನಕಾರಿಯಾಗಿದೆ.

Team Udayavani, Feb 22, 2021, 3:24 PM IST

ಹಾಸಿಗೆ ಬಿಟ್ಟು ಏಳುವ ಮುನ್ನವೇ ಆರಂಭವಾಗಲಿ ಯೋಗ

ಮುಂಜಾನೆ ಹಾಸಿಗೆ ಬಿಟ್ಟು ಏಳುವುದು ಎಲ್ಲರಿಗೂ ಕಷ್ಟದ ವಿಷಯ. ಆದರೆ ಅನಿವಾರ್ಯ ಕಾರ್ಯಗಳ ಒತ್ತಡದಿಂದ ಏಳಲೇಬೇಕು. ಜತೆಗೆ ಆರೋಗ್ಯದ ಬಗ್ಗೆ ತುಸು ಕಾಳಜಿ ಹೆಚ್ಚಿರುವವರು ಕಷ್ಟಪಟ್ಟಾದರೂ ಎದ್ದು ವ್ಯಾಯಾಮ ಮಾಡುತ್ತಾರೆ.

ಆದರೆ ಎಳುವ ಮುನ್ನ ಬೆಡ್‌ನ‌ಲ್ಲೇ ಕೆಲವು ವ್ಯಾಯಾಮಗಳನ್ನು ಮುಖ್ಯವಾಗಿ ಯೋಗ ಭಂಗಿಗಳನ್ನು ಮಾಡುವುದರಿಂದ ಸುಲಲಿತವಾಗಿ ಬೆಡ್‌ನಿಂದ ಏಳಲು ದೇಹ ಮತ್ತು ಮನಸ್ಸಿಗೆ ಪ್ರೋತ್ಸಾಹ ಸಿಗುತ್ತದೆ. ಜತೆಗೆ ಮುಂದಿನ ಕೆಲಸ ಕಾರ್ಯಗಳನ್ನು ಸುಗಮವಾಗಿ ನಡೆಸಲು ಸಾಧ್ಯವಾಗುತ್ತದೆ.

ಹಾಸಿಗೆಯಲ್ಲೇ ವ್ಯಾಯಾಮ ಪ್ರಾರಂಭಿಸುವಾಗ ಮೊದಲು ಬೆಕ್ಕು ಹಸು ಭಂಗಿ ಅಥವಾ ಮರ್ಜಾರ್ಯಾಸನ- ಬಿಟಿಲಾಸನವನ್ನು ಮಾಡುವುದು ಒಳ್ಳೆಯದು. ಇದರಿಂದ ಮನಸ್ಸು ಶಾಂತಗೊಂಡು ದೇಹ ಶಕ್ತಿಯುತವಾಗುತ್ತದೆ.

ಪ್ರತಿ ದಿನ ಈ ಭಂಗಿಯೊಂದಿಗೆ ದಿನವನ್ನು ಪ್ರಾರಂಭಿಸಿದರೆ ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ. ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಒತ್ತಡ ಕಡಿಮೆಯಾಗುತ್ತದೆ. ದಿನವೀಡಿ ಶಾಂತವಾಗಿ ಇರಲು ಸಹಾಯ ಮಾಡುತ್ತದೆ.

ದಿನವೀಡಿ ಕಂಪ್ಯೂಟರ್‌ ಮುಂದೆ ಕುಳಿತು ಕೆಲಸ ಮಾಡುವವರಿಗೆ ಈ ಯೋಗ ಭಂಗಿ ಸಾಕಷ್ಟು ಪ್ರಯೋಜನಕಾರಿಯಾಗಿದೆ. ಬೆನ್ನಿನ ಸ್ನಾಯುಗಳನ್ನು ಸಡಿಲಗೊಳಿಸಿ ಬೆನ್ನು ನೋವಿನಿಂದ ಮುಕ್ತಿಕೊಡುತ್ತದೆ. ಒತ್ತಡದ ಹಾರ್ಮೋನ್‌ ಣಅನ್ನು ಕಡಿಮೆ ಮಾಡಿ ದೈನಂದಿನ ಚಟುವಟಿಕೆಗಳನ್ನು ಸುಲಭವಾಗಿ ನಿರ್ವಹಿಸಲು ಮನಸ್ಸನ್ನು ಶಾಂತಗೊಳಿಸಲು ಈ ಯೋಗಭಂಗಿಯಿಂದ ಸಾಧ್ಯವಿದೆ. ಇದು ಸ್ವಯಂ ಅರಿವು ಮತ್ತು ಆಂತರಿಕ ಶಾಂತಿಯನ್ನು ಸುಧಾರಿಸುತ್ತದೆ.

ಬೆಕ್ಕು ಹಸುವಿನ ಭಂಗಿಯು ದೇಹದ ಭಂಗಿಯನ್ನು ಸರಿಪಡಿಸುತ್ತದೆ. ಬೆನ್ನು ಮೂಳೆಯ ನೈಸರ್ಗಿಕ ವಕ್ರತೆಯನ್ನು ಕಾಪಾಡುವಲ್ಲಿ ಪರಿಣಾಮಕಾರಿಯಾಗಿದೆ. ದೇಹದ ಸಮತೋಲನವನ್ನು ಸುಧಾರಿಸುತ್ತದೆ ಮಾತ್ರವಲ್ಲದೆ ಮನಸ್ಸಿನ ಏಕಾಗ್ರತೆಯನ್ನೂ ಹೆಚ್ಚಿಸುತ್ತದೆ.

ಟಾಪ್ ನ್ಯೂಸ್

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

court

Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

1-rtt

Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ

Karkala: ರಸ್ತೆ ಬದಿ ತೋಡಿಗೆ ಜಾರಿದ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್

Karkala: ರಸ್ತೆ ಬದಿ ತೋಡಿಗೆ ಜಾರಿದ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್

siddaramaiah

NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

Lip Care Routine; How much do you know about keeping your lips healthy?

Lip Care Routine; ನಿಮ್ಮ ತುಟಿಗಳ ಆರೋಗ್ಯ ಕಾಪಾಡುವ ಬಗ್ಗೆ ನಿಮಗೆಷ್ಟು ಗೊತ್ತು?

16

Vaccines: ವಯಸ್ಕರಿಗೆ ಲಸಿಕೆಗಳು

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

8-uv-fusion

UV Fusion: ಜೀವನದಿ ಕಾವೇರಿ

BJP 2

Belagavi: ನ 22 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿಯಿಂದ ಧರಣಿ

7-uv-fusion

UV Fusion: ಹಿರಿಜೀವಗಳ ಕಾಳಜಿ ವಹಿಸಿ

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

court

Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.