ಕಣ್ಣಿನ ಆರೋಗ್ಯಕ್ಕಾಗಿ ಒಂದಷ್ಟು ಸಮಯ ಮೀಸಲಿಡಿ


Team Udayavani, May 23, 2019, 7:00 AM IST

sud-10

ಮನುಷ್ಯನಿಗೆ ವಯಸ್ಸು ಸರಿದಂತೆ ಆರೋಗ್ಯದಲ್ಲಿ ಏರುಪೇರಾಗುವುದು ಸಹಜ. ಕಣ್ಣಿನ ದೃಷ್ಟಿ ಮಂದವಾಗುವುದು, ತಲೆನೋವು ಬರುವುದು ಮೊದಲಾದ ಸಮಸ್ಯೆಗಳ ಉಂಟಾಗುತ್ತದೆ. ಕಣ್ಣಿನ ದೋಷ ವರುಷ ಹೆಚ್ಚಾದಂತೆ ಸಮಸ್ಯೆಯೂ ಹೆಚ್ಚಾಗುತ್ತದೆ. ಅದಕ್ಕಾಗಿ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಂಡರೆ ಸಮಸ್ಯೆ ತೀವ್ರತೆಯನ್ನು ಕಡಿಮೆಗೊಳಿಸಬಹುದು.

ಕಣ್ಣಿನ ವ್ಯಾಯಾಮ

ಕಣ್ಣಿನ ವ್ಯಾಯಾಮಾ ಮಾಡುವುದರಿಂದ ಕಣ್ಣಿನ ದೋಷ ತಡೆಗಟ್ಟಬಹುದು. ಕಣ್ಣಿಗೆ ಸಂಬಂಧಿಸಿದ ವ್ಯಾಯಾಮ ಮಾಡುವುದರಿಂದ ಕಣ್ಣಿನ ದೋಷವನ್ನು ತಡೆಗಟ್ಟಬಹುದು. ಕಣ್ಣು ಹೆಚ್ಚು ಸೂಕ್ಷ್ಮವಾದ ಅಂಗ. ಆದ್ದರಿಂದ ಕಣ್ಣಿನ ಸಮಸ್ಯೆಯನ್ನು ತಡೆಗಟ್ಟಲು ಮೊದಲೇ ಎಚ್ಚೆತ್ತುಕೊಂಡು ಕಾಳಜಿ ವಹಿಸಬೇಕು.

••••ರಂಜಿನಿ ಮಿತ್ತಡ್ಕ

ಕಾರಣಗಳು

ಕಣ್ಣಿನ ಸಮಸ್ಯೆಯು ವಯಸ್ಸು ಸರಿದಂತೆ ಉಂಟಾಗುವುದು ಸಾಮಾನ್ಯವಾದರೂ ಒತ್ತಡದ ಬದುಕು, ಡಿಜಿಟಲ್ ವಸ್ತಗಳ ಬಳಕೆಗಳಿಂದ ಸಮಸ್ಯೆ ಹೆಚ್ಚಾಗುತ್ತದೆ. ಹೆಚ್ಚು ಮೊಬೈಲ್, ಕಂಪ್ಯೂಟರ್‌ ಬಳಕೆ ಮಾಡುವುದುರಿಂದ, ಬೆಳಕಿಲ್ಲದೆ ಡಿಜಿಟಲ್ ವಸ್ತುಗಳನ್ನು ಬಳಕೆ ಮಾಡುವುದರಿಂದ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅನುವಂಶಿಕವಾಗಿಯೂ ಕಣ್ಣಿನ ದೋಷದ ಸಮಸ್ಯೆ ಕಾಣಿಸುತ್ತದೆ.
ಆರೋಗ್ಯಕರ ಆಹಾರ ಸೇವನೆ

 

ತಿನ್ನುವ ಆಹಾರದಲ್ಲಿಯೂ ಕಣ್ಣಿಗೆ ಬೇಕಾದ ವಿಟಮಿನ್‌ ಸಿಗದೆ ಇದ್ದರೂ ಕಣ್ಣಿನ ದೋಷ ಉಂಟಾಗುತ್ತದೆ. ಕಣ್ಣಿನ ದೋಷವನ್ನು ತಡೆಗಟ್ಟಲು 50 ವರ್ಷ ಮೇಲ್ಪಟ್ಟವರು ತಿನ್ನುವ ಆಹಾರದ ಕುರಿತು ಗಮನ ಹರಿಸಬೇಕು. ಹೆಚ್ಚು ವಿಟಮಿನ್‌ಯುಕ್ತ ಆಹಾರ ಸೇವನೆಯಿಂದ ಕಣ್ಣಿನ ದೋಷ ಕಡಿಮೆಯಾಗಬಹುದು. ಒತ್ತಡದ ಬದುಕಿನಿಂದ ಹೊರಬಂದು ಹೆಚ್ಚು ಗಾಳಿ, ಬೆಳಕು ಬರುವಲ್ಲಿ ಕುಳಿತುಕೊಳ್ಳಬೇಕು. ಜತೆಗೆ ಡಿಜಿಟಲ್ ವಸ್ತಗಳ ಬಳಕೆ ಮಾಡುವಾಗ ಬೆಳಕಿರುವಲ್ಲಿ ಕುಳಿತು ಬಳಕೆ ಮಾಡಬೇಕು. 50ರ ಬಳಿಕ ಕಣ್ಣಿನ ಪರೀಕ್ಷೆ ಮಾಡುತ್ತಿರಬೇಕು. ಕಣ್ಣಿನ ಸಮಸ್ಯೆಯ ಕುರಿತು ತಿಳಿದುಕೊಂಡು ವೈದ್ಯರ ಸಲಹೆಗಳನ್ನು ಪಾಲಿಸಬೇಕು.

ಟಾಪ್ ನ್ಯೂಸ್

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

Lip Care Routine; How much do you know about keeping your lips healthy?

Lip Care Routine; ನಿಮ್ಮ ತುಟಿಗಳ ಆರೋಗ್ಯ ಕಾಪಾಡುವ ಬಗ್ಗೆ ನಿಮಗೆಷ್ಟು ಗೊತ್ತು?

16

Vaccines: ವಯಸ್ಕರಿಗೆ ಲಸಿಕೆಗಳು

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.