ದೇಹದ ತೂಕ ನಿರ್ವಹಣೆಯಲ್ಲಿ ಬಾಳೆಹಣ್ಣಿನ ಪಾತ್ರ

ಪ್ರತಿ ನಿತ್ಯ ವ್ಯಾಯಾಮ ಮಾಡಿದ ಬಳಿಕ ಬಾಳೆಹಣ್ಣು ತಿನ್ನುವುದರಿಂದ ದೇಹದ  ತೂಕ ನಿಯತ್ರಣಕ್ಕೆ ಬರುತ್ತದೆ

Team Udayavani, Jan 29, 2021, 3:29 PM IST

The role of banana in body weight management

ನವದೆಹಲಿ: ನಮ್ಮ ಸುತ್ತ ಮುತ್ತಲು ದೊರಕುವ ಹಾಗೂ ಎಲ್ಲರಿಗೂ ಕೈಗೆಟಕುವ ದರದಲ್ಲಿ ಸಿಗುವ ಬಾಳೆ ಹಣ್ಣು ತನ್ನಲ್ಲಿ ಹಲವಾರು ಉತ್ತಮ ಆರೋಗ್ಯದಾಯಕ ಅಂಶಗಳನ್ನು ಒಳಗೊಂಡಿದೆ.  ಈ ಮೂಲಕ ಹೇರಳ ಪೋಷಕಾಂಶಗಳನ್ನು ಒಳಗೊಂಡಿರುವ ಹಳದಿ ಹಣ್ಣು ಎಂದು ಕರೆಸಿಕೊಂಡಿದೆ.

ಸಾಮಾನ್ಯವಾಗಿ ತೆಳ್ಳಗಿರುವವರು ಬಾಳೆಹಣ್ಣನ್ನು ಸೇವನೆ ಮಾಡುವುದರಿಂದ ದಪ್ಪ ಆಗುತ್ತಾರೆ ಎನ್ನಲಾಗುತ್ತದೆ. ಆದರೆ ಈ ಬಾಳೆಹಣ್ಣನ್ನು ತಿನ್ನುವ ಮೂಲಕ ದೇಹದ ತೂಕವನ್ನೂ ಇಳಿಸಿಕೊಳ್ಳಬಹುದಂತೆ.

ದಿನನಿತ್ಯದ ವಿವಿಧ ಆಹಾರಗಳ ಜೊತೆ ಬಾಳೆಹಣ್ಣನ್ನು ಸೇವನೆ ಮಾಡುವುದರಿಂದ ದೇಹದ ತೂಕ ಕಡಿಮೆ ಆಗುತ್ತದೆ.ಈ ಬಾಳೆಹಣ್ಣಿನಲ್ಲಿ ನಾರಿನ ಅಂಶ ಹಾಗೂ ಖನಿಜಾಂಶಗಳು ಹೇರಳವಾಗಿರುವುದರೊಂದಿಗೆ ಇದು ಅತೀ ಕಡಿಮೆ ಕೊಬ್ಬಿನ  ಅಂಶವನ್ನು ಒಳಗೊಂಡಿದೆ. ಹೀಗಾಗಿ ಪ್ರತಿ ನಿತ್ಯ ವ್ಯಾಯಾಮ ಮಾಡಿದ ಬಳಿಕ ಬಾಳೆಹಣ್ಣು ತಿನ್ನುವುದರಿಂದ ದೇಹದ  ತೂಕ ನಿಯತ್ರಣಕ್ಕೆ ಬರುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಬಾಳೆ ಹಣ್ಣಿನಲ್ಲಿ ಹೇರಳವಾದ ಕಾರ್ಬೋಹೈಡ್ರೇಟ್ ಅಂಶಗಳನ್ನು ಕಾಣಬಹುದಾಗಿದೆ. ಅಲ್ಲದೆ ಇದರಲ್ಲಿ ಕಡಿಮೆ ಪ್ರಮಾಣದ ಪ್ರೋಟೀನ್ ಅಂಶ ಇರುವುದರಿಂದ ವ್ಯಾಯಾಮದ ಬಳಿಕ ಬಾಳೆ ಹಣ್ಣಿನ ಸೇವನೆ ದೇಹದ ತೂಕ ನಿರ್ವಹಣೆಯಲ್ಲಿ ಸಹಕಾರಿಯಾಗುತ್ತದೆ.

ಇದನ್ನೂ ಓದಿ:ಹಿಂಸಾಚಾರ ಒಪ್ಪಲು ಸಾಧ್ಯವಿಲ್ಲ,ರೈತರ ಏಳಿಗೆಗೆ ಬದ್ಧ; ಕೃಷಿ ನೀತಿ ಸಮರ್ಥಿಸಿಕೊಂಡ ರಾಷ್ಟ್ರಪತಿ

ಈ ಹಣ್ಣಿನಲ್ಲಿ ಸ್ಟಾರ್ಚ್ ಮತ್ತು ಪೊಟ್ಯಾಸಿಯಂ ಅಂಶ ಹೆಚ್ಚಾಗಿ ಕಂಡುಬರುತ್ತದೆ. ಹಾಗಾಗಿ ಇದು ನಮ್ಮಲ್ಲಿ ಹೊಟ್ಟೆ ತುಂಬಿದ ಅನುಭವನ್ನು ನೀಡುತ್ತದೆ ಮತ್ತು ದೇಹಕ್ಕೆ ಶಕ್ತಿ ನೀಡುವ ಮೂಲಕ ವ್ಯಾಯಾಮ ಮಾಡಲು ಸಹಕಾರಿಯಾಗುತ್ತದೆ. ಇದಿಷ್ಟೇ ಅಲ್ಲದೆ ಇದು ಹಚ್ಚಿನ ಪ್ರಮಾಣದಲ್ಲಿ ಗ್ಲೂಕೋಸ್ ಅಂಶವನ್ನು ಒದಗಿಸುವುದರಿಂದ ವ್ಯಾಯಾಮದ ಮೊದಲು ಹಾಗೂ ವ್ಯಾಯಾಮದ ನಂತರ ಬಾಳೆಹಣ್ಣನ್ನು ಸೇವಿಸುವುದು ಉತ್ತಮ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಟಾಪ್ ನ್ಯೂಸ್

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

8-

Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ

Glass Bridge: India’s first glass bridge inaugurated at Kanyakumari

Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ

Rane-Kerala-Cm

Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

19-health

Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು

18-liver-cancer

Liver cancer: ಯಕೃತ್ತಿನ ಕ್ಯಾನ್ಸರ್‌

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ

13-health

Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

50 vehicles get punctured simultaneously on Mumbai-Nagpur highway

Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್‌ ಪಂಕ್ಚರ್‌

11-

Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.