ಬೆವರಿನ ದುರ್ಗಂಧ ನಿವಾರಣೆಗೆ ಟಿಪ್ಸ್‌

Team Udayavani, Mar 12, 2019, 7:05 AM IST

swet.jpg

ಬೇಸಗೆಯಲ್ಲಿ ಮೈ ಬೆವರುವುದು ಸಾಮಾನ್ಯ. ಆದರೆ ಕೆಲವರಿಗೆ ಬೆವರು ಒಂದು ಸಮಸ್ಯೆಯಾಗಿ ಕಾಡುತ್ತದೆ. ಇಂಥ ವರು ಇಲ್ಲಿರುವ ವಿಧಾನಗಳನ್ನು ಅನುಸರಿಸಿ, ಬೆವರು ವಾಸನೆಯ ಸಂಕಷ್ಟದಿಂದ ಪಾರಾಗಬಹುದು. 
  ಬೇಸಗೆಯಲ್ಲಿ ಎರಡು ಬಾರಿ ಸ್ನಾನ ಮಾಡಿ.
  ಹೆಚ್ಚು ನೀರು ಕುಡಿಯಬೇಕು.
  ಸ್ನಾನದ ಅನಂತರ ಸೌತೆಕಾಯಿಯ ತುಣುಕಿ ನಿಂದ ಮೈ ಉಜ್ಜಿ ಕೊಂಡರೆ, ವಾಸನೆ ಕಡಿಮೆ ಯಾಗುತ್ತದೆ. ಕೆಟ್ಟ ವಾಸನೆ ಬೀರುವ ಬ್ಯಾಕ್ಟೀರಿಯಾಗಳ ನಾಶಕ್ಕೆ ಸೌತೆಕಾಯಿ ಸಹಕಾರಿ.
  ಸ್ನಾನದ ಅನಂತರ, ಅಡುಗೆ ಸೋಡಾವನ್ನು ಸ್ವಲ್ಪ ನೀರಿನಲ್ಲಿ ಹಾಕಿ ಕಂಕುಳು, ಇತರ ಭಾಗಗಳಿಗೆ ಸವರಿದರೆ ಬೆವರಿನ ಸಮಸ್ಯೆ  ಕಾಡುವುದಿಲ್ಲ.
  ಅರ್ಧ ಹೋಳು ಲಿಂಬೆಯನ್ನು ಕಂಕುಳಿಗೆ ಹಚ್ಚಿ ಸ್ನಾನ ಮಾಡಿ.
  ಸ್ನಾನದ ನೀರಿರುವ ಬಕೆಟ್‌ಗೆ ಲಿಂಬೆ ಹಣ್ಣು ಹಿಂಡಿದರೂ ಆದೀತು.
  ಮಸಾಲೆ ಮತ್ತು ಹೆಚ್ಚು ಕೆಫಿನ್‌ ಅಂಶವಿರುವ ಆಹಾರ ಸೇವನೆಯಿಂದ ಬೆವರಿನ ದುರ್ಗಂಧ ಹೆಚ್ಚುತ್ತದೆ. ಬೇಸಗೆಯಲ್ಲಿ ಇಂಥ ಆಹಾರಗಳ ಸೇವನೆಯನ್ನು ಕಡಿಮೆ ಮಾಡಿ.
  ಪ್ರತಿದಿನವೂ ಶುಭ್ರವಾದ ಬಟ್ಟೆಗಳನ್ನೇ ಧರಿಸಿ.
  ಬೇವಿನ ಎಲೆಯ ರಸ ಬೆರೆಸಿದ ನೀರಿನಿಂದ ಸ್ನಾನ ಮಾಡಿ.
  ಬಿಗಿಯಾದ ಉಡುಪು ಧರಿಸದೆ, ದೇಹಕ್ಕೆ ಹಿತವೆನಿಸುವ ಹತ್ತಿಯ ಬಟ್ಟೆ ಧರಿಸಿ. 

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.