ಮಧುಮೇಹಕ್ಕೆ ಕಾರಣವಾಗುವ ಜೀವನಶೈಲಿ

ಕೆಲವರು ಕಂಪ್ಯೂಟರ್‌ ಕೆಲಸ ಮಾಡುತ್ತ, ಟಿವಿ ನೋಡುತ್ತ ತಿನ್ನುವ ಅಭ್ಯಾಸ ಹೊಂದಿರುತ್ತಾರೆ.

Team Udayavani, Jan 6, 2021, 11:23 AM IST

ಮಧುಮೇಹಕ್ಕೆ ಕಾರಣವಾಗುವ ಜೀವನಶೈಲಿ

ಮಧುಮೇಹ ಇಂದು ಹೆಚ್ಚಿನವರನ್ನು ಕಾಡುತ್ತಿರುವ ಪ್ರಮುಖ ಕಾಯಿಲೆ. ಇದಕ್ಕೆ ಕಾರಣ ನಮ್ಮ ಜೀವನ ಶೈಲಿ ಮತ್ತು ಆಹಾರ ಕ್ರಮ. ಒಂದು ರೀತಿಯಲ್ಲಿ ಇದನ್ನು ನಾವೇ ಆಹ್ವಾನ ಮಾಡಿಕೊಳ್ಳುತ್ತಿದ್ದೇವೆ ಎಂದರೆ ತಪ್ಪಾಗಲಾರದು. ಹೀಂದೆ 50- 60 ವರ್ಷಗಳ ಅನಂತರ ಕಾಡುತ್ತಿದ್ದ ಈ ಕಾಯಿಲೆ ಈಗ ಸಣ್ಣ ಪ್ರಾಯದ ಮಕ್ಕಳಲ್ಲೂ ವಕ್ಕರಿಸುತ್ತಿದೆ. ಹೀಗಾಗಿ ಈ ಬಗ್ಗೆ ಎಚ್ಚರಿಕೆ ವಹಿಸುವುದು ಅತ್ಯಗತ್ಯ. ಮಧುಮೇಹದಲ್ಲಿ ನಾಲ್ಕು ವಿಧಗಳಿವೆ. ಅವುಗಳೆಂದರೆ ಟೈಪ್‌ 1, ಟೈಪ್‌ 2, ಜೆಸ್ಟೇಷನಲ್‌, ಪ್ರೀಡಯಾಬಿಟೀಸ್‌. ಇದರಲ್ಲಿ ಟೈಪ್‌ 2 ಸಾಮಾನ್ಯವಾಗಿ ಎಲ್ಲರನ್ನೂ ಕಾಡುವಂಥದ್ದು.

ಮಧುಮೇಹವನ್ನು ನಿರ್ಲಕ್ಷಿಸಿದರೆ ಮೂತ್ರಪಿಂಡಗಳ ವೈಫ‌ಲ್ಯ,  ಹೃದ್ರೋಹ, ನರವ್ಯೂಹ ಹಾನಿಯುಂಟಾಗಬಹುದು. ಹೀಗಾಗಿ ಎಚ್ಚರಿಕೆಯಿಂದ ಇರುವುದು ಅತ್ಯಗತ್ಯ. ಮಧುಮೇಹಕ್ಕೆ ಮುಖ್ಯವಾಗಿ ಕಾರಣವಾಗುವ ಕೆಲವೊಂದು ಅಂಶಗಳು ಇಲ್ಲಿವೆ.

*ಹೆಚ್ಚಿನ ಪ್ರಮಾಣದಲ್ಲಿ ಕಾಫಿ ಸೇವನೆ ಮಾಡುವುದು ಮಧುಮೇಹಕ್ಕೆ ಮುಖ್ಯ ಕಾರಣವಾಗುತ್ತದೆ. ಇದು ದೇಹದಲ್ಲಿ ಗುಕ್ಲೋಸ್‌ ಮಟ್ಟವನ್ನು ಹೆಚ್ಚಿಸಿ ಸಿಹಿ ಪದಾರ್ಥಗಳ ಕಡೆಗೆ ಒಲವು ಹೆಚ್ಚಿಸುತ್ತದೆ. ಹೀಗಾಗಿ ಕಾಫಿ ಕುಡಿಯಬೇಕು ಎಂದೆನಿಸಿದಾಗ ಗ್ರೀನ್‌ ಟೀ ಸೇವನೆ ಅತ್ಯುತ್ತಮ.

*ಇನ್ನು ನಮ್ಮ ವೃತ್ತಿ ಬದುಕು ಕೂಡ ಮಧುಮೇಹಕ್ಕೆ ಮುಖ್ಯ ಕಾರಣವಾಗುತ್ತದೆ. ಅದರಲ್ಲೂ ಒಂದೇ ಭಂಗಿಯಲ್ಲಿ ಹೆಚ್ಚು ಹೊತ್ತು ಕುಳಿತುಕೊಳ್ಳುವುದು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ.

*ಸ್ತ್ರೀಯರು ಮಧುಮೇಹಕ್ಕೆ ತುತ್ತಾಗುವ ಅಪಾಯ ಹೆಚ್ಚಾಗಿರುತ್ತದೆ. ಕಾರಣ ಅವರಲ್ಲಿ ಉತ್ಪಾದನೆಯಾಗುವ ಹಾರ್ಮೋನ್‌ಗಳು. ಇದು ದೇಹದ ಇನ್ಸುಲಿನ್‌
ಮಟ್ಟದ ಮೇಲೆ ಪ್ರಭಾವ ಬೀರಿ ದೇಹದಲ್ಲಿ ಮಧುಮೇಹ ಉಂಟಾಗಲು ಕಾರಣವಾಗುತ್ತದೆ.

*ಹೆಚ್ಚು ತಿನ್ನುವುದು ಕೂಡ ಮಧುಮೇಹಕ್ಕೆ ಕಾರಣವಾಗುತ್ತದೆ. ಕೆಲವರು ಕಂಪ್ಯೂಟರ್‌ ಕೆಲಸ ಮಾಡುತ್ತ, ಟಿವಿ ನೋಡುತ್ತ ತಿನ್ನುವ ಅಭ್ಯಾಸ ಹೊಂದಿರುತ್ತಾರೆ. ಇದು ಮಧುಮೇಹಕ್ಕೆ ಆಹ್ವಾನ ಕೊಟ್ಟಂತೆ.

*ಸೂರ್ಯನ ಬೆಳಕಿಗೆ ಮೈಯೊಡ್ಡದೇ ಇರುವುದು ಕೂಡ ಮಧುಮೇಹಕ್ಕೆ ಮುಖ್ಯ ಕಾರಣವಾಗುತ್ತದೆ. ಸೂರ್ಯನ ಬಿಸಿಲಿನಲ್ಲಿರುವ ವಿಟಮಿನ್‌ ದೇಹದಲ್ಲಿ ಇನ್ಸುಲಿನ್‌ ಉತ್ಪಾದನೆಗೆ ಸಹಕಾರಿಯಾಗಿದೆ. ವಿಟಮಿನ್‌ ಡಿ ಕೊರತೆಯು ಬೊಜ್ಜು ಬೆಳೆಯಲು ಕಾರಣವಾಗುತ್ತದೆ. ಇದರಿಂದ ಮಧುಮೇಹದ ಅಪಾಯ ಹೆಚ್ಚಾಗುತ್ತದೆ.

*ವ್ಯಾಯಾಮ ಮಾಡದೇ ಇರುವುದು ಕೂಡ ಮಧುಮೇಹಕ್ಕೆ ಕಾರಣವಾಗುತ್ತದೆ. ನಮ್ಮ ವ್ಯಾಯಾಮ ಹೇಗಿರಬೇಕು ಎಂದರೆ ದೇಹದ ಬೆವರು ಇಳಿದುಹೋಗಬೇಕು. ಹಾಗಾದರೆ ಮಾತ್ರ ಮಧುಮೇಹವನ್ನು ದೂರವಿಡಬಹುದು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.