![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 25, 2021, 6:40 AM IST
ಹೊಸದಿಲ್ಲಿ: ದೇಶದಲ್ಲಿ ಮುಂದಿನ ವರ್ಷದ ಮೊದಲ ತ್ತೈಮಾಸಿಕದಲ್ಲಿ ಆರೋಗ್ಯವಂತ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಆರಂಭವಾಗಲಿದೆ ಎನ್ನಲಾಗಿದೆ.
ಈ ವರ್ಷಾಂತ್ಯದೊಳಗೆ ದೇಶದ 18 ಮೇಲ್ಪಟ್ಟ ಎಲ್ಲರಿಗೆ ಲಸಿಕೆ ವಿತರಣೆ ಸಂಪೂರ್ಣವಾಗಲಿದೆ.
ಆ ಬಳಿಕ ಇತರ ಅನಾರೋಗ್ಯ ಹೊಂದಿದ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ. ಆ ಬಳಿಕ, ಮುಂದಿನ ವರ್ಷದ ಆರಂಭ ದಿಂದ ಆರೋಗ್ಯವಂತ ಮಕ್ಕಳಿಗೆ ಲಸಿಕೆ ನೀಡಿಕೆ ಆರಂಭಆಗಬಹುದು ಎಂದು ಸರಕಾರಕ್ಕೆ ಕೋವಿಡ್ ಲಸಿಕೆಯ ವಿಚಾರ ವಾಗಿ ಸಲಹೆ ನೀಡುವ ಕೋವಿಡ್-19 ಕಾರ್ಯಕಾರಿ ಸಮಿತಿ ಅಭಿಪ್ರಾಯ ಪಟ್ಟಿದೆ.
ಇದನ್ನೂ ಓದಿ:ಪಾಕ್ ಪ್ರಚಂಡ ಪ್ರದರ್ಶನ; ಭಾರತ ಪರಾಭವ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.