ತೂಕ ಇಳಿಸುವ ಬಿಲ್ವ ಜ್ಯೂಸ್‌


Team Udayavani, Jun 14, 2019, 4:02 PM IST

b-33

ದೇವರ ಪೂಜೆಗೆ ಅದರಲ್ಲೂ ಶಿವನಿಗೆ ಪ್ರಿಯವಾದ ಬಿಲ್ವಪತ್ರೆ ಭಾರತೀಯ ಸಂಸ್ಕೃತಿ, ಸಂಪ್ರದಾಯದಲ್ಲಿ ವಿಶೇಷ ಸ್ಥಾನಮಾನವನ್ನು ಗಳಿಸಿದೆ. ಇದು ಕೇವಲ ಪೂಜೆಗೆ ಮಾತ್ರವಲ್ಲ, ದೇಹದ ಆರೋಗ್ಯಕ್ಕೂ ಉಪಯುಕ್ತವಾಗಿದೆ. ಬಿಲ್ವಪತ್ರೆ ಮರ ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದ್ದ ಮಾನವನ ಆರೋಗ್ಯಕ್ಕೆ ಪೂರಕವಾಗಿದೆ. ಬಿಲ್ವ ಮರದ ಹಣ್ಣಿನಲ್ಲೂ ಆರೋಗ್ಯವರ್ಧಕ ಅಂಶಗಳಿವೆ. ಇಂಗ್ಲಿಷ್‌ನಲ್ಲಿ ವುಡ್‌ ಆ್ಯಪಲ್‌ ಎಂದು ಕರೆಯುವ ಬಿಲ್ವ ಹಣ್ಣಿನ ಆರೋಗ್ಯ ಪ್ರಯೋಜನಗಳ ಕುರಿತು ಸಾಕಷ್ಟು ಮಂದಿಗೆ ತಿಳಿದಿಲ್ಲ. ಈ ಔಷಧೀಯ ಮರದ ಪ್ರಮುಖ ಗುಣವೆಂದರೆ ತೂಕ ಇಳಿಕೆಗೆ ನೆರವಾಗುವುದು. ಬಿಲ್ವ ಹಣ್ಣಿನ ರಸದಿಂದ ದೇಹದಲ್ಲಿರುವ ಕೊಬ್ಬನ್ನು ಕರಗಿಸಿಕೊಳ್ಳಬಹುದು. ಅದು ಹೇಗೆ ಎಂಬ ಮಾಹಿತಿ ಇಲ್ಲಿದೆ ಓದಿ.

ಜೀರ್ಣಕ್ರಿಯೆಗೆ ಸಹಕಾರಿ
ಈ ಹಣ್ಣಿನಲ್ಲಿ ಫೈಬರ್‌ ಹೇರಳವಾಗಿದ್ದು ಕರುಳುಗಳ ಮೂಲಕ ತ್ಯಾಜ್ಯದ ಮೃದುವಾದ ಚಲನೆಗೆ ಸಹಕಾರಿಯಾಗಿದೆ. ಮಲಬದ್ಧತೆ ತಡೆಯುವಲ್ಲಿ ಸಹಾಯ ಮಾಡುತ್ತದೆ. ಸಂಶೋಧನೆಗಳು ಫೈಬರ್‌ ಸೇವನೆ ಹೊಟ್ಟೆಯ ಸುತ್ತಲಿನ ಕೊಬ್ಬನ್ನು ಕಡಿಮೆಗೊಳಿಸುತ್ತದೆ ಎಂಬುದನ್ನು ಸಾಬೀತು ಪಡಿಸಿವೆ.

ನೈಸರ್ಗಿಕ ಸಿಹಿಯ ಅಂಶ
ಬೇಸಗೆ ಶಾಖದಿಂದ ದೇಹ ತಂಪಾಗಿಸಲು ಪರಿಪೂರ್ಣ ಪಾನೀಯವಲ್ಲದಿದ್ದರೂ ನೈಸರ್ಗಿಕ ಸಿಹಿ ಅಂಶವನ್ನು ಹೊಂದಿದೆ. ತೂಕ ಕಳೆದುಕೊಳ್ಳಲು ಇದು ಸೂಕ್ತ. ರುಚಿ ಹೆಚ್ಚಿಸಲು ರಸಕ್ಕೆ ಹೆಚ್ಚುವರಿ ಸಕ್ಕರೆಯನ್ನು ಸೇರಿಸುವ ಅಗತ್ಯವಿಲ್ಲ. ತೂಕ ಇಳಿಕೆಗೆ ಹೆಚ್ಚು ಸಕ್ಕರೆ ಎಂದಿಗೂ ಪೂರಕವಲ್ಲ.

ಕ್ಯಾಲೋರಿಗೆ ಗುಡ್‌ಬೈ
ವ್ಯಾಯಾಮದ ಅನಂತರ ಎನರ್ಜಿ ಪಾನೀಯಕ್ಕಾಗಿ ಉತ್ತಮ ನೈಸರ್ಗಿಕ ಪಾನೀಯ ಹುಡುಕುತ್ತಿದ್ದರೇ ಈ ಹಣ್ಣಿನ ರಸವನ್ನು ಆಯ್ದುಕೊಳ್ಳಿ. ಫೈಬರ್‌ ಅಂಶವಿರುವ ಈ ಹಣ್ಣಿನ ರಸ ಕ್ಯಾಲೋರಿ ತಗ್ಗಿಸುತ್ತದೆ.ದೇಹ‌ದಲ್ಲಿನ ಆರಂಭಿಕ ನೀರಿನ ತೂಕವನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ. 250 ಎಂಎಲ್‌ ನಷ್ಟು ರಸ ಸುಮಾರು 140-150 ಕ್ಯಾಲೋರಿ ಹೊಂದಿದೆ. ಶಕ್ತಿ ಹೆಚ್ಚಳ ಒಂದು ಲೋಟದಷ್ಟು ಬಿಲ್ವ ಹಣ್ಣಿನ ರಸ ಟ್ಯಾನಿನ್‌, ಕ್ಯಾಲ್ಸಿಯಮ್‌, ಪಾಸ್ಫರಸ್‌, ಪ್ರೊಟೀನ್‌, ವಿಟಮಿನ್‌ ಸಿ ಹಾಗೂ ಕಬ್ಬಿಣದಂತ ಪೋಷಕಾಂಶಗಳಿಂದ ಕೂಡಿರುವುದರಿಂದ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ಈ ಹಣ್ಣಿನ ರಸ ಹೊಟ್ಟೆ ಪೂರ್ಣವಾಗಿರುವ ಅನುಭವವನ್ನು ನೀಡುತ್ತದೆ.

-   ಆರ್‌.ಕೆ

ಟಾಪ್ ನ್ಯೂಸ್

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

5–jaundice

Jaundice: ಜಾಂಡಿಸ್‌ ಅಥವಾ ಅರಶಿನ ಕಾಮಾಲೆ

4-oral-cancer-2

Oral cancer: ನಿಶ್ಶಬ್ದ ಅಪಾಯ; ಬಾಯಿಯ ಕ್ಯಾನ್ಸರ್‌ ವಿರುದ್ಧ ಹೋರಾಟ

7-health

Cleft Lip and Palate: ಸೀಳು ತುಟಿ ಮತ್ತು ಅಂಗುಳ- ಹೆತ್ತವರಿಗೆ ತಿಳಿವಳಿಕೆ

6-surgery

Surgery: ನಾನು ಯಾಕೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.