ಮಧುಮೇಹ ನಿಯಂತ್ರಣಕ್ಕೆ; ಕುಂಬಳಕಾಯಿ

ಕುಂಬಳಕಾಯಿಯಲ್ಲಿ ಕಡಿಮೆ ಕ್ಯಾಲರಿ ಇದ್ದು, ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ಕಾಪಾಡುತ್ತದೆ.

Team Udayavani, Dec 24, 2020, 3:45 PM IST

ಮಧುಮೇಹ ನಿಯಂತ್ರಣಕ್ಕೆ; ಕುಂಬಳಕಾಯಿ

ಆಹಾರ ಯಾವುದೇ ಇರಲಿ, ಆದರೆ ಸೀಸನ್‌ ತಕ್ಕಂತ ಆಹಾರ ಸೇವನೆ ಆರೋಗ್ಯದ ದೃಷ್ಟಿಯಿಂದಲೂ ಉತ್ತಮ ಎಂಬುದು ಸಂಶೋಧನೆಯಿಂದಲೂ ಸಾಬೀತಾಗಿರುವ ವಿಚಾರ. ಚಳಿಗಾಲ ಆರಂಭವಾಗಿದೆ. ಹೆಚ್ಚಿನವರು ಇಷ್ಟಪಡದ ಕುಂಬಳಕಾಯಿ ಈಗ ಎಲ್ಲೆಡೆಯೂ ದೊರೆಯುತ್ತಿದೆ. ಆದರೆ ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯವೃದ್ಧಿಸುವ ಗುಣಗಳನ್ನು ತಿಳಿದರೆ ಖಂಡಿತ ಕುಂಬಳಕಾಯಿ ತಿನ್ನುವ ಮನಸ್ಸಾದೀತು.

ರುಚಿ ಮತ್ತು ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ಕುಂಬಳಕಾಯಿ ಮಧುಮೇಹಿಗಳಿಗೆ ಸೂಕ್ತ. ಇದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಜತೆಗೆ ನರದೌರ್ಬಲ್ಯ, ಹೃದಯ ಸಂಬಂಧಿ ಕಾಯಿಲೆಗಳು, ದೃಷ್ಟಿ ತೊಂದರೆ, ಚರ್ಮದ ಸೋಂಕು, ಮೂತ್ರಪಿಂಡದ ಸಮಸ್ಯೆಗಳನ್ನು ತಡೆಗಟ್ಟಬಹುದು.

ಕುಂಬಳಕಾಯಿಯಲ್ಲಿ ಕಡಿಮೆ ಕ್ಯಾಲರಿ ಇದ್ದು, ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ಕಾಪಾಡುತ್ತದೆ. ಇದರಲ್ಲಿ ಫೈಬರ್‌ ಯಥೇತ್ಛ ಪ್ರಮಾಣದಲ್ಲಿದ್ದು, ಜೀರ್ಣಕ್ರಿಯೆಗೆ
ತುಂಬಾ ಸಹಕಾರಿ.

ಬೇಯಿಸಿದ ಕುಂಬಳಕಾಯಿ ಕೊಲೆಸ್ಟ್ರಾಲ್‌ ಅನ್ನು ಕಡಿಮೆ ಮಾಡುತ್ತದೆ. ಕುಂಬಳಕಾಯಿಯ ಬೀಜವೂ ಆರೋಗ್ಯ ವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ಇದು ಕೊಲೆಸ್ಟ್ರಾಲ್‌ ನಿಯಂತ್ರಣಕ್ಕೆ ಅತ್ಯುತ್ತಮ. ಇದರಲ್ಲಿ ಅಧಿಕ ಪ್ರಮಾಣ ಕಬ್ಬಿಣಾಂಶವಿದ್ದು, ಅಪರ್ಯಾಪ್ತ ಕೊಬ್ಬಿನಾಂಶವನ್ನೂ ಹೊಂದಿದೆ. ಇದು ಕೊಲೆಸ್ಟ್ರಾಲ್‌ ಅನ್ನು ನಿಯಂತ್ರಣದಲ್ಲಿರಿಸುತ್ತದೆ.

100 ಗ್ರಾಮ್‌ನಷ್ಟು ಬೇಯಿಸಿದ ಕುಂಬಳಕಾಯಿಯಲ್ಲಿ ದಿನಕ್ಕೆ ಬೇಕಾಗುವ ಶೇ. 26ರಷ್ಟು ಪೋಟ್ಯಾಶಿಯಂ, ಶೇ.18ರಷ್ಟು ಕಾಕಾರ್ಬೋಹೈಡ್ರೇಟ್‌, ಶೇ. 72ರಷ್ಟು ಫೈಬರ್‌, ಶೇ. 38ರಷ್ಟು ಪ್ರೋಟಿನ್‌, ವಿಟಮಿನ್‌ ಎ ಶೇ. 1, ಕ್ಯಾಲ್ಸಿಯಂ ಶೇ. 5, ಕಬ್ಬಿಣಾಂಶ ಶೇ. 18, ಮೇಗ್ನಿಷಿಯಂ ಶೇ.65ರಷ್ಟಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.