ಯೋಗ ಮಾಡಲು ಯಾವ ಸಮಯ ಸೂಕ್ತ ?

Team Udayavani, Jul 18, 2019, 3:43 PM IST

SUDINA

ಜೀವನದಲ್ಲಿ ಸರಿಯಾದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಯೋಗಕ್ಷೇಮಕ್ಕೆ ಯೋಗ ಒಳ್ಳೆಯದು. ಆದಾಗ್ಯೂ ಯೋಗದಿಂದ ಗರಿಷ್ಠ ಪ್ರಯೋಜನ ಪಡೆಯಲು ಸರಿಯಾದ ಸಮಯದಲ್ಲಿ ಅಭ್ಯಾಸ ಮಾಡುವುದು ಎಂದಿಗೂ ಒಳ್ಳೆಯದು.

ಈಗ ಚಾಲ್ತಿಯಲ್ಲಿರುವ ಹೆಚ್ಚಿನ ಯೋಗಶಾಲೆಗಳು ಯೋಗಾಭ್ಯಾಸ ಮಾಡಲು ಉತ್ತಮ ಸಮಯವಾದ ಸೂರ್ಯೋದಯವನ್ನು ಆರಿಸಿಕೊಂಡಿವೆ. ಆದರೆ ಇದು ತಡವಾಗಿ ಮಲಗುವ ಅಥವಾ ಬೆಳಗ್ಗೆ ಬೇಗ ಇರುವ ಕೆಲಸದವರಿಗೆ ಇದು ಯೋಗ್ಯವಾಗುವುದಿಲ್ಲ.

ಬೆಳಗ್ಗೆ ಯೋಗದ ಅನುಕೂಲ
ಬೆಳಿಗ್ಗೆ ಯೋಗ ಮಾಡುವುದರಿಂದ ದೇಹದಲ್ಲಿರುವ ನೋವುಗಳಿಗೆ ಮುಕ್ತಿ ನೀಡುವುದಲ್ಲದೆ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಸಕ್ಕರೆ‌ ಪ್ರಮಾಣವನ್ನು ನಿಯಂತ್ರಿಸಲು ಇಚ್ಛಿಸುವವರು ಬೆಳಗ್ಗೆ ಯೋಗ ಮಾಡುವುದು ಉತ್ತಮ. ಬೆಳಗ್ಗಿನ ಯೋಗ ಮಾನಸಿಕ ತೀಕ್ಷ್ಣತೆಯನ್ನು ಖಾತ್ರಿಗೊಳಿಸುತ್ತದೆ. ಆತಂಕ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ಮನಸ್ಸು, ದೇಹವನ್ನು ಶಾಂತವಾಗಿರಿಸುತ್ತದೆ.

ಸಂಜೆ ಯೋಗದ ಅನುಕೂಲ
ಸಂಜೆಯ ಹೊತ್ತು ವಿಶ್ರಾಂತ ಸ್ಥಿತಿಯಲ್ಲಿರುತ್ತೀರಿ. ಇದು ನಿಮಗೆ ಯಾವುದೇ ರೀತಿಯ ಭಂಗಿಗಳನ್ನು ಅಭ್ಯಾಸ ಮಾಡಲು ಅನುವ ುಮಾಡಿಕೊಡುತ್ತದೆ. ಹೆಚ್ಚಿನ ಜನರು ಬೆಳಗ್ಗೆಗೆ ಹೋಲಿಸಿದರೆ ಸಂಜೆಯ ಹೊತ್ತು ಉಲ್ಲಾಸದಾಯಕವಾಗಿರುತ್ತಾರೆ. ಇದರಿಂದ ಯೋಗ ಮಾಡಿ ಆರಾಮವಾಗಿ ನಿದ್ರೆ ಮಾಡಲು ಸುಲಭವಾಗುತ್ತದೆ. ಸಂಜೆ ಯೋಗ ಮಾಡಿದಾಗ ಆಲೋಚನೆಗಳು ಹೈಪರ್‌ ಆಕ್ಟಿವ್‌ ಆಗುತ್ತದೆ ಇದರಿಂದ ಆಲೋಚನಾ ಕ್ರಮಗಳು ಜಾಸ್ತಿಯಾಗುತ್ತವೆ.

ಯಾವಾಗ ಯೋಗ ಮಾಡಲು ಬಯಸುತ್ತೀರೋ ಆಗ ತಲೆಯಲ್ಲಿರುವ ಆಲೋಚನೆಗಳನ್ನು ಪಕ್ಕಕ್ಕಿರಿಸಿ ಮನಸ್ಸನ್ನು ಶಾಂತವಾಗಿರಿಸಿ. ಅದಲ್ಲದೆ ಶಾಂತವಾಗಿರುವ, ಯಾವುದೇ ಶಬ್ಧಗಳಿಲ್ಲದಲ್ಲಿ ಕುಳಿತು ಯೋಗ ಮಾಡಬೇಕು. ತಿಂಡಿ ತಿನ್ನುವ 2 ಗಂಟೆ ಮೊದಲು ಯೋಗಾಭ್ಯಾಸ ಮುಗಿಸಿ ವಿಶ್ರಾಂತಿ ಪಡೆದಿರಬೇಕು. ಆಗ ಮಾತ್ರ ಯೋಗಾಭ್ಯಾಸಕ್ಕೆ ತಕ್ಕದಾದ ಪ್ರತಿಫ‌ಲ ದೊರೆಯಲು ಸಾಧ್ಯ.

ಉತ್ತಮ ಸಮಯ
ಯೋಗಾಭ್ಯಾಸಕ್ಕೆ ತಪ್ಪು ಸಮಯವೆಂದಿಲ್ಲ. ಪ್ರತಿಯೊಬ್ಬರು ವಿಭಿನ್ನ ಜೀವನ ಶೈಲಿಯಲ್ಲಿ ಬದುಕುತ್ತಾರೆ. ನೀವು ನಿಮ್ಮ ಸಮಯವನ್ನು ಸರಿಯಾಗಿ ಹೊಂದಿಸಿಕೊಂಡು ಬೆಳಗ್ಗೆ ಅಥವಾ ಸಂಜೆ ಅಭ್ಯಾಸ ಮಾಡಬಹುದು. ಇವೆರಡೂ ಅದರದ್ದೆ ಸಾಧಕ-ಭಾದಕಗಳನ್ನು ಹೊಂದಿರುತ್ತದೆ.

-ಪ್ರೀತಿ ಭಟ್ ಗುಣವಂತೆ

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

5–jaundice

Jaundice: ಜಾಂಡಿಸ್‌ ಅಥವಾ ಅರಶಿನ ಕಾಮಾಲೆ

4-oral-cancer-2

Oral cancer: ನಿಶ್ಶಬ್ದ ಅಪಾಯ; ಬಾಯಿಯ ಕ್ಯಾನ್ಸರ್‌ ವಿರುದ್ಧ ಹೋರಾಟ

7-health

Cleft Lip and Palate: ಸೀಳು ತುಟಿ ಮತ್ತು ಅಂಗುಳ- ಹೆತ್ತವರಿಗೆ ತಿಳಿವಳಿಕೆ

6-surgery

Surgery: ನಾನು ಯಾಕೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.