ಉಲ್ಲಾಸ ಭರಿತ ಜೀವನಕ್ಕೆ ಯೋಗ

ಮನಸ್ಸಿಗೆ ನೆಮ್ಮದಿ, ದೇಹಕ್ಕೆ ಉಲ್ಲಾಸ ನೀಡುವ ಯೋಗಾಸನವು ನಮ್ಮನ್ನು ಸದೃಢಗೊಳಿಸುತ್ತದೆ

Team Udayavani, Jun 28, 2021, 8:34 AM IST

ಉಲ್ಲಾಸ ಭರಿತ ಜೀವನಕ್ಕೆ ಯೋಗ

ಆರೋಗ್ಯವಾಗಿರಲು ಕೇವಲ ಧ್ಯಾನ, ಪ್ರಾಣಾಯಾಮ ಮಾಡಿದರೆ ಸಾಕಾಗೋದಿಲ್ಲ. ಇದರೊಂದಿಗೆ ಜೀವನ ಕ್ರಮವನ್ನು ಶುದ್ಧವಾಗಿರಿಸಿ ಕೊಳ್ಳುವುದು ಬಹುಮುಖ್ಯ. ಈಗೀನ ಜೀವನ ಶೈಲಿ ನಮ್ಮ ದೇಹವನ್ನು ಮಾತ್ರವಲ್ಲ ಮನಸ್ಸಿನ ಆರೋಗ್ಯವನ್ನೂ ಕೆಡಿಸುತ್ತದೆ. ಒಂದು ಕಡೆ ವರ್ಕ್‌ಫ‌Åಮ್‌ ಹೋಮ್‌, ಇನ್ನೊಂದು ಕಡೆ ಮನೆಯಲ್ಲೇ ಸಿಗುವ ಬಿಸಿಬಿಸಿ ತಿನಿಸುಗಳೊಂದಿಗೆ ಯಾವುದೇ ಆಯಾಸವಿಲ್ಲದ ಜೀವನಕ್ರಮ ದೇಹ ಮತ್ತು ಮನಸ್ಸಿಗೆ ಜಡತ್ವ ತಂದುಕೊಟ್ಟಿದೆ.

ಇದರಿಂದ ದಿನೇದಿನೇ ದೇಹದ ತೂಕ ಹೆಚ್ಚಾಗುತ್ತಿದೆ. ದೇಹದ ತೂಕ ಹೆಚ್ಚಾದರೆ ಮನಸ್ಸು ಮಾತ್ರವಲ್ಲ ದೇಹದ ಮೇಲೂ ಗಂಭೀರ ಪರಿಣಾಮ ಬೀರುವುದು. ಹೀಗಾಗಿ ನಿತ್ಯ ಜೀವನದಲ್ಲಿ ಯೋಗಾಭ್ಯಾಸ ಇಂದಿನ ಅಗತ್ಯತೆಗಳಲ್ಲಿ ಒಂದಾಗಿದೆ.

ಮನಸ್ಸಿಗೆ ನೆಮ್ಮದಿ, ದೇಹಕ್ಕೆ ಉಲ್ಲಾಸ ನೀಡುವ ಯೋಗಾಸನವು ನಮ್ಮನ್ನು ಸದೃಢಗೊಳಿಸುತ್ತದೆ. ಯೋಗವು ದೇಹದ ಅಧಿಕ ತೂಕವನ್ನು ಇಳಿಸಿ ಆರೋಗ್ಯವನ್ನು ಸುವ್ಯವಸ್ಥಿತವಾಗಿ ಇರಿಸುವಲ್ಲಿ ಪರಿಣಾಮಕಾರಿಯಾಗಿದೆ.

 ನಿರಂತರ ಯೋಗಾಭ್ಯಾಸದಿಂದ ಹೃದಯ ಬಡಿತ ಸಾಮಾನ್ಯ ಸ್ಥಿತಿ ತಲುಪಿ ರಕ್ತ ಪರಿಚಲನೆ ಉತ್ತಮಗೊಳ್ಳುವುದು. ಹೃದಯ ಸಂಬಂಧಿ ಕಾಯಿಲೆಗಳು ನಿವಾರಣೆಯಾಗುತ್ತದೆ. ದೇಹದ ತಪಾಮಾನ ಕ್ರಿಯಾಶೀಲವಾಗಿ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ.

 ಜೀರ್ಣಾಂಗ ವ್ಯೂಹದ ಕಾರ್ಯವನ್ನು ಸಮರ್ಪಕಗೊಳಿಸುತ್ತದೆ. ಈ ಮೂಲಕ ತಿಂದ ಆಹಾರ ಸರಿಯಾಗಿ ಜೀರ್ಣವಾಗಿ ಆರೋಗ್ಯಕ್ಕೆ ಬೇಕಾದ ಸಂಪೂರ್ಣ ಪೋಷಣೆ ದೊರೆಯಲು ಸಾಧ್ಯವಾಗುವುದು.

 ಯೋಗವು ಕರುಳಿನ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ಅದರಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಿ ಕರುಳನ್ನು ಸ್ವಚ್ಛಗೊಳಿಸುತ್ತದೆ‌. ಈ ಮೂಲಕ ದೇಹಕ್ಕೆ ರೋಗಗಳ ವಿರುದ್ಧ ಹೋರಾಡಲು ಬೇಕಾದ ಚೈತನ್ಯ ಸಿಗುವುದು.

 ಮೂಳೆ, ಸ್ನಾಯುಗಳ ಆರೋಗ್ಯವನ್ನು ಉತ್ತಮಗೊಳಿಸುತ್ತದೆ.

 ದೇಹಕ್ಕೆ ಶಕ್ತಿ ದೊರೆತು ಬಳಲಿಕೆ, ಸುಸ್ತು ದೂರವಾಗುವುದು.

 ಥೈರಾಯ್ಡ ಸಮಸ್ಯೆ ನಿವಾರಣೆ ಯಾಗುವುದು.

 ದೇಹದ ಅಧಿಕ ಕೊಬ್ಬು ಕಡಿಮೆ ಯಾಗಿ ದೇಹ ಮತ್ತು ಮನಸ್ಸಿನ ಆರೋಗ್ಯ ಉತ್ತಮಗೊಳ್ಳುತ್ತದೆ.

ಟಾಪ್ ನ್ಯೂಸ್

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

19-health

Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು

18-liver-cancer

Liver cancer: ಯಕೃತ್ತಿನ ಕ್ಯಾನ್ಸರ್‌

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ

13-health

Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.